Перейти к содержимому

ಭಾಗ್ಯದ ಬಳೆಗಾರ ಹೋಗಿ ಬಾ ನನ್ ತವರೀಗೇ - HD ವಿಡಿಯೋ ಸಾಂಗ್ - ವಿಜಯ್, ರಮ್ಯಾ - ಕುನಾಲ್ ಗುಂಜವಾಲ್, ಶ್ರೇಯಾ ಘೋಷಾಲ್

SGV Sandalwood Songs

0:00 / 0:00

ಭಾಗ್ಯದ ಬಳೆಗಾರ ಹೋಗಿ ಬಾ ನನ್ ತವರೀಗೇ - HD ವಿಡಿಯೋ ಸಾಂಗ್ - ವಿಜಯ್, ರಮ್ಯಾ - ಕುನಾಲ್ ಗುಂಜವಾಲ್, ಶ್ರೇಯಾ ಘೋಷಾಲ್

2 331 771 просмотр · 5 л. назад
SGV Sandalwood Songs
6,17 млн подписчиков
2 331 771 просмотр · 5 л. назад
Song: Bhagyada Balegara Hogi Baa Nan Tavarige - HD Video Kannada Movie: Sevanthi Sevanthi Actor: Vijay Raghavendra, Ramya Music: S A Rajkumar Singer: Kunal Ganjawala, Shreya Goshal Lyrics: Year :2006 Subscribe To SGV Sandalwood Songs Channel For More Kannada Video Songs. ಇನ್ನಷ್ಟು ಕನ್ನಡ ಹಾಡುಗಳು ನೋಡಲು ಈ ಚಾನೆಲ್ ಗೆ ಚಂದಾದಾರರಾಗಿ ಧನ್ಯವಾದಗಳು..!! Sevanthi Sevanthi – ಸೇವಂತಿ ಸೇವಂತಿ 2006*SGV Bhagyada Balegara Song Lyrics In Kannada ಹೆಣ್ಣು : ಭಾಗ್ಯದ ಬಳೆಗಾರ ಹೋಗಿ ಬಾ ನನ್ ತವರೀಗೇ ಭಾಗ್ಯದ ಬಳೆಗಾರ ಹೋಗಿ ಬಾ ನನ್ ತವರೀಗೇ ಭಾಗ್ಯದ ಬಳೆಗಾರ ಹೋಗಿ ಬಾ ನನ್ ತವರೀಗೇ ಭಾಗ್ಯದ ಬಳೆಗಾರ ಹೋಗಿ ಬಾ ನನ್ ತವರೀಗೇ ಗಂಡು : ನಿನ್ನ ತವರೂರಾ ನಾನೇನು ಬಲ್ಲೆನು ನಿನ್ನ ತವರೂರಾ ನಾನೇನು ಬಲ್ಲೆನು ಗೊತ್ತಿಲ್ಲ ಎನಗೆ ಗುರಿಯಿಲ್ಲ ಎಲೆಬಾಲೆ ಗೊತ್ತಿಲ್ಲ ಎನಗೆ ಗುರಿಯಿಲ್ಲ ಎಲೆಬಾಲೆ ತೋರಿಸು ಬಾರೆ ತವರೂರ ಹೆಣ್ಣು : ಭಾಗ್ಯದ ಬಳೆಗಾರ ಹೋಗಿ ಬಾ ನನ್ ತವರೀಗೇ ಭಾಗ್ಯದ ಬಳೆಗಾರ ಹೋಗಿ ಬಾ ನನ್ ತವರೀಗೇ ಹೆಣ್ಣು : ಬಾಳೆ ಬಲಕ್ಕೆ ಬೀಡು ಸೀಬೆ ಎಡಕ್ಕೆ ಬೀಡು ಬಾಳೆ ಬಲಕ್ಕೆ ಬೀಡು ಸೀಬೆ ಎಡಕ್ಕೆ ಬೀಡು ನಟ್ಟ ನಡುವೇಲ್ಲಿ ನೀ ಹೋಗು ಬಳೆಗಾರ ನಟ್ಟ ನಡುವೇಲ್ಲಿ ನೀ ಹೋಗು ಬಳೆಗಾರ ಅಲ್ಲಿಹುದೆನ್ನಾ ತವರೂರು ಗಂಡು : ಮುತ್ತೈದೆ ಎಲೆ ಹೆಣ್ಣೆ ತೋರು ಬಾ ನಿನ್ನ ತವರೂರಾ ಮುತ್ತೈದೆ ಎಲೆ ಹೆಣ್ಣೆ ತೋರು ಬಾ ನಿನ್ನ ತವರೂರಾ ಹೆಣ್ಣು : ಹಂಚಿನಾ ಮನೆ ಕಾಣೋ ಕಂಚಿನಾ ಕದ ಕಾಣೋ ಹಂಚಿನಾ ಮನೆ ಕಾಣೋ ಕಂಚಿನಾ ಕದ ಕಾಣೋ ಇಂಚಾಡೋವೆರಡು ಗಿಳಿ ಕಾಣೋ ಬಳೆಗಾರ ಅಲ್ಲಿಹುದೆನ್ನಾ ತವರೂರು ಗಂಡು : ಮುತ್ತೈದೆ ಎಲೆ ಹೆಣ್ಣೆ ತೋರು ಬಾ ನಿನ್ನ ತವರೂರಾ ಮುತ್ತೈದೆ ಎಲೆ ಹೆಣ್ಣೆ ತೋರು ಬಾ ನಿನ್ನ ತವರೂರಾ ಹೆಣ್ಣು : ಆಲೆ ಆಡುತ್ತಾವೇ ಗಾಣ ತಿರುಗುತ್ತಾವೇ ಆಲೆ ಆಡುತ್ತಾವೇ ಗಾಣ ತಿರುಗುತ್ತಾವೇ ನವಿಲು ಸಾರಂಗ ನಲಿದಾವೇ ಬಳೆಗಾರ ಅಲ್ಲಿಹುದೆನ್ನಾ ತವರೂರು ಗಂಡು : ಮುತ್ತೈದೆ ಎಲೆ ಹೆಣ್ಣೆ ತೋರು ಬಾ ನಿನ್ನ ತವರೂರಾ ಮುತ್ತೈದೆ ಎಲೆ ಹೆಣ್ಣೆ ತೋರು ಬಾ ನಿನ್ನ ತವರೂರಾ ಹೆಣ್ಣು : ಮುತ್ತೈದೆ ಹಟ್ಟೀಲಿ ಮುತ್ತಿನ ಚಪ್ರ ಹಾಸಿ ಮುತ್ತೈದೆ ಹಟ್ಟೀಲಿ ಮುತ್ತಿನ ಚಪ್ರ ಹಾಸಿ ನಟ್ಟ ನಡುವೇಲ್ಲಿ ಪಗಡೆಯ ಆಡುತ್ತಾಳೆ ನಟ್ಟ ನಡುವೇಲ್ಲಿ ಪಗಡೆಯ ಆಡುತ್ತಾಳೆ ಅವಳೆ ಕಣೋ ನನ್ನ ಹಡೆದವ್ವ ಗಂಡು : ಮುತ್ತೈದೆ ಎಲೆ ಹೆಣ್ಣೆ ತೋರು ಬಾ ನಿನ್ನ ತವರೂರಾ ಮುತ್ತೈದೆ ಎಲೆ ಹೆಣ್ಣೆ ತೋರು ಬಾ ನಿನ್ನ ತವರೂರಾ ಹೆಣ್ಣು : ಅಚ್ಚ ಕೆಂಪಿನ ಬಳೆ, ಹಸಿರು ಗೀರಿನ ಬಳೆ ಅಚ್ಚ ಕೆಂಪಿನ ಬಳೆ, ಹಸಿರು ಗೀರಿನ ಬಳೆ ನನ್ನ ಹಡೆದವ್ವಗೆ ಬಲು ಆಸೆ ಬಳೆಗಾರ ನನ್ನ ಹಡೆದವ್ವಗೆ ಬಲು ಆಸೆ ಬಳೆಗಾರ ಕೊಂಡು ಹೋಗೊ ನನ್ನ ತವರೀಗೆ ಭಾಗ್ಯದ ಬಳೆಗಾರ ಹೋಗಿ ಬಾ ನನ್ ತವರೀಗೇ ಭಾಗ್ಯದ ಬಳೆಗಾರ ಹೋಗಿ ಬಾ ನನ್ ತವರೀಗೇ ಗಂಡು : ನಿನ್ನ ತವರೂರ ನಾನೀಗ ಬಲ್ಲೆನು ಗೊತ್ತಾಯ್ತು ಎನಗೆ, ಗುರಿಯಾಯ್ತು ಎಲೆ ಹೆಣ್ಣೆ ಹೋಗಿ ಬರ್ತೀನಿ ನಿನ್ನ ತವರೀಗೆ