ರಾಹುಲ್ ಗಾಂಧಿ ಅವರು ಕನ್ನಡಿಗರ ಕ್ಷಮೆ ಯಾಚಿಸಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದರು.
NKTV KANNADA
0:00 / 0:00
ರಾಹುಲ್ ಗಾಂಧಿ ಅವರು ಕನ್ನಡಿಗರ ಕ್ಷಮೆ ಯಾಚಿಸಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದರು.
178 просмотров · 1 день назад
NKTV KANNADA
7,73 тыс. подписчиков
178 просмотров · 1 день назад
ರಾಹುಲ್ ಗಾಂಧಿ ಅವರು ಕನ್ನಡಿಗರ ಕ್ಷಮೆ ಯಾಚಿಸಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದರು.
ದೆಹಲಿಯಲ್ಲಿ ನಡೆದ ಪ್ರತಿಭಟನೆಯ ವೇಳೆ ರಾಹುಲ್ ಗಾಂಧಿ ಅವರು ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ನೂಕಿ, ಕಾಲರ್ ಹಿಡಿದು ತಳ್ಳಿದ್ದಾರೆ ಎನ್ನಲಾದ ಘಟನೆಯು ಕೇವಲ ಒಬ್ಬ ವ್ಯಕ್ತಿಗಲ್ಲ, ಇಡೀ ಕರ್ನಾಟಕದ ಜನತೆಗೆ ಹಾಗೂ ರಾಜ್ಯದ ಸ್ವಾಭಿಮಾನಕ್ಕೆ ಮಾಡಿದ ಅಪಮಾನ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದ ಮುಖ್ಯಂತ್ರಿಗೆ ಈ ರೀತಿಯ ಸಾರ್ವಜನಿಕ ಅವಮಾನ ಮಾಡಿರುವುದು ಕನ್ನಡಿಗರಿಗೆ ಮಾಡಿದ ಅವಮಾನವಾಗಿದ್ದು, ರಾಹುಲ್ ಗಾಂಧಿ ಅವರು ಇದಕ್ಕೆ ಕನ್ನಡಿಗರ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.