Перейти к содержимому

Cyclone Threat Looms Over Bay Of Bengal | ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಭೀತಿ | Heavy Rain In Karnataka

TV5 Kannada

0:00 / 0:00

Cyclone Threat Looms Over Bay Of Bengal | ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಭೀತಿ | Heavy Rain In Karnataka

27 869 просмотров · 5 дней назад
TV5 Kannada
2,72 млн подписчиков
27 869 просмотров · 5 дней назад
Cyclone Threat Looms Over Bay Of Bengal | ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಭೀತಿ | Heavy Rain In Karnataka ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಕಡೆಗೂ ಮುಂದುವರಿದಿದ್ದು, ಹವಾಮಾನ ವೈಪರೀತ್ಯ ಹಾಗೂ ಕರ್ನಾಟಕದಿಂದ ಮನ್ನಾರ್ ಕೊಲ್ಲಿಯವರೆಗೆ ಏರ್ಪಟ್ಟಿIರುವ ಟ್ರಫ್ ಹಾಗೂ ಚಂಡಮಾರುತದ ಪರಿಚಲನೆ (Cyclonic Circulation) ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನಾದ್ಯಂತ ವರುಣ ದೇವ ಕೃಪೆ ತೋರಿದ್ದಾನೆ. ಇದರನ್ವಯ ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಸೇರಿದಂತೆ ಒಟ್ಟು 9 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆಯು (IMD) 'ಯೆಲ್ಲೋ ಅಲರ್ಟ್' (Yellow Alert) ಘೋಷಿಸಿದೆ. ಬೆಂಗಳೂರು ಸುತ್ತಮುತ್ತ ಇಡೀ ದಿನ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು, ಮಿಂಚು ಹಾಗೂ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬೀಸುವ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಲಾಗಿದೆ. ಮತ್ತೊಂದೆಡೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮುಂಗಾರು ಸ್ವಲ್ಪ ಮಟ್ಟಿಗೆ ದುರ್ಬಲಗೊಂಡಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಮುಂದುವರಿಯುವ ಸಂಭವವಿದೆ. ರಾಜ್ಯದಲ್ಲಿ ತಲೆದೋರಿರುವ ಈ ಹವಾಮಾನ ಬದಲಾವಣೆ, ಮಳೆಯ ಮುನ್ಸೂಚನೆ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾದ ಜಿಲ್ಲೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ. Highlighting a significant shift in weather patterns due to an active trough extending from Karnataka to the Gulf of Mannar and associated cyclonic circulations, the India Meteorological Department (IMD) has issued a 'Yellow Alert' for heavy rains across nine districts in South Interior Karnataka. The alert covers Bengaluru Urban, Bengaluru Rural, Kolar, Chikkaballapura, Ramanagara, Tumakuru, Mysuru, Mandya, and Chamarajanagar, where thundershowers accompanied by gusty winds reaching speeds of 30 to 40 kmph are expected. While Silicon City woke up to overcast skies with forecasts pointing towards sharp evening or nighttime spells, coastal and north interior parts of the state remain relatively subdued with weak monsoonal conditions. Watch TV5 Kannada for continuous weather updates, meteorological reports, and comprehensive regional news coverage across Karnataka. #BayOfBengal #CycloneAlert #KarnatakaRains #WeatherUpdate #IMD #Monsoon2026 #KarnatakaWeather #YellowAlert #BengaluruRains #SouthInteriorKarnataka #IMDAlert #WeatherUpdate #BreakingNewsKannada #tv5kannada #kannadanews #tv5kannadalive #tv5karnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► SUBSCRIBE US 👉 https://googl/KJgCV9 ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► TV5 KANNADA 24x7 LIVE 👉    • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...   ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ! 👉 LIKE US ON FACEBOOK:   / tv5kannadatv   👉 FOLLOW US ON TWITTER:   / tv5kannada   👉 FOLLOW US ON INSTAGRAM:   / tv5kannada   👉 TV5 KANNADA WEBSITE : http://www.tv5kannada.com ▬▬▬▬ ▬▬▬▬ ▬▬▬▬ ▬▬▬▬ ▬▬▬▬ TOP PLAYLISTS: 👉 http://bit.ly/3Vn7pG 👉 https://bit.ly/OGhIHB 👉 https://bit.ly/49qFZO ▬▬▬▬ ▬▬▬▬ ▬▬▬▬ ▬▬▬▬ ▬▬▬▬