Перейти к содержимому

Cong Vs BJP on SIR | ಬಿಜೆಪಿ ವಿರುದ್ಧ ಸಿಎಂ ಡಿಕೆ ಶಿವಕುಮಾರ್ ಗಂಭೀರ ಆರೋಪ | Suvarna News

Asianet Suvarna News

0:00 / 0:00

Cong Vs BJP on SIR | ಬಿಜೆಪಿ ವಿರುದ್ಧ ಸಿಎಂ ಡಿಕೆ ಶಿವಕುಮಾರ್ ಗಂಭೀರ ಆರೋಪ | Suvarna News

1 571 просмотр · 10 часов назад
Asianet Suvarna News
5,66 млн подписчиков
1 571 просмотр · 10 часов назад
ಕರ್ನಾಟಕದಲ್ಲಿ ಮತದಾರರ ಪಟ್ಟಿಯಿಂದ ಅಲ್ಪಸಂಖ್ಯಾತರು ಹಾಗೂ ದಲಿತರ ಹೆಸರುಗಳನ್ನು ಕೈಬಿಡಲು ಬಿಜೆಪಿ ಫಾರ್ಮ್-7 ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಶಾಸಕರ ಕ್ಷೇತ್ರಗಳಲ್ಲೇ ಮತದಾರರ ಹೆಸರುಗಳನ್ನು ತೆಗೆಯುವ ವ್ಯವಸ್ಥಿತ ಕುತಂತ್ರ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ. ಈ ಆರೋಪಕ್ಕೆ ತಿರುಗೇಟು ನೀಡಿರುವ ಬಿ.ವೈ. ವಿಜಯೇಂದ್ರ, ಸೋಲಿನ ಹತಾಶೆಯಿಂದ ಕಾಂಗ್ರೆಸ್ ನಾಯಕರು ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಿದ್ದಾರೆ. #DKShivakumar #BYVijayendra #KarnatakaPolitics #CongressVsBJP #SuvarnaNews Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://youtube.com/live/F1m0ciwMs8c #breakingnews #suvarnanews #kannadanews #asianetsuvarnanews #kannadapabha #karnataka #news #politics Download the Asianet News App now! Available on Android & iOS 👉 Android: https://play.google.com/store/apps/de... 👉 iOS: https://apps.apple.com/in/app/asianet... Like and Subscribe: WhatsApp ► https://whatsapp.com/channel/0029Va9C... YouTube ►    / @asianetsuvarnanews   Website ► https://kannada.asianetnews.com/ Facebook ►   / suvarnanews   Twitter ►   / asianetnewssn   Instagram ►   / asianetsuvarnanews