Sting Operation Row: ಸ್ಟಿಂಗ್ ಆಪರೇಷನ್ ಹಿಂದೆ ಇರೋ ಸೂತ್ರಧಾರಿ ಯಾರು? ಹೈಕಮಾಂಡ್ ಮುಂದೆ ಸಿದ್ದು ಪ್ರಶ್ನೆ!
Asianet Suvarna News
0:00 / 0:00
Sting Operation Row: ಸ್ಟಿಂಗ್ ಆಪರೇಷನ್ ಹಿಂದೆ ಇರೋ ಸೂತ್ರಧಾರಿ ಯಾರು? ಹೈಕಮಾಂಡ್ ಮುಂದೆ ಸಿದ್ದು ಪ್ರಶ್ನೆ!
3 366 просмотров · 11 ч назад
Asianet Suvarna News
5,67 млн подписчиков
3 366 просмотров · 11 ч назад
ಕರ್ನಾಟಕ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ವಿಡಿಯೋ ಷಡ್ಯಂತ್ರದ ಪ್ರಕರಣ ಇದೀಗ ನವದೆಹಲಿಯ ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿದೆ. ಎಐಸಿಸಿ ನಾಯಕರಾದ ರಾಹುಲ್ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿಯಾದ ಸಿದ್ದರಾಮಯ್ಯ, ಪ್ರಕರಣದ ತನಿಖೆ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಅವರೊಂದಿಗೆ ಚರ್ಚೆ ನಡೆಸಿದ ಅವರು, "ಈ ಷಡ್ಯಂತ್ರದ ಹಿಂದೆ ಸ್ವಪಕ್ಷದವರೇ ಭಾಗಿಯಾಗಿದ್ದರೂ ಅವರಿಗೆ ಕಠಿಣ ಶಿಕ್ಷೆಯಾಗಬೇಕು, ಅಸಲಿ ಸೂತ್ರಧಾರ ಯಾರು ಎನ್ನುವುದನ್ನು ತನಿಖೆಯಲ್ಲಿ ಹೊರತರಬೇಕು" ಎಂದು ಪಟ್ಟು ಹಿಡಿದಿದ್ದಾರೆ
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#Siddaramaiah #KCVenugopal #RahulGandhi #BKHariprasad #StingOperationRow #suvarnanews #kannadanews #asianetsuvarnanews #karnatakapolitics
Download the Asianet News App now! Available on Android & iOS
👉 Android:
https://play.google.com/store/apps/de...
👉 iOS:
https://apps.apple.com/in/app/asianet...
WhatsApp ► https://whatsapp.com/channel/0029Va9C...
YouTube ► / @asianetsuvarnanews
Website ► https://kannada.asianetnews.com/
Facebook ► / suvarnanews
Twitter ► / asianetnewssn
Instagram ► / asianetsuvarnanews