Перейти к содержимому

Sting Operation Row: ಸ್ಟಿಂಗ್‌ ಆಪರೇಷನ್ ಹಿಂದೆ 15 ಕೋಟಿ ಖರ್ಚು: ಸರ್ಕಾರಕ್ಕೆ ಆರ್. ಅಶೋಕ್ ಪ್ರಶ್ನೆ!

Asianet Suvarna News

0:00 / 0:00

Sting Operation Row: ಸ್ಟಿಂಗ್‌ ಆಪರೇಷನ್ ಹಿಂದೆ 15 ಕೋಟಿ ಖರ್ಚು: ಸರ್ಕಾರಕ್ಕೆ ಆರ್. ಅಶೋಕ್ ಪ್ರಶ್ನೆ!

5 057 просмотров · 6 ч назад
Asianet Suvarna News
5,66 млн подписчиков
5 057 просмотров · 6 ч назад
ಕರ್ನಾಟಕದಲ್ಲಿ ಸಚಿವರು ಹಾಗೂ ಸಿಎಂ ವಿರುದ್ಧ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿದೆ ಎಂಬ ಚರ್ಚೆ ಬೆನ್ನಲ್ಲೇ, ಇದರ ಹಿಂದೆ 10 ರಿಂದ 15 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಕಪ್ಪು ಹಣದ ಮೂಲ ಯಾವುದು ಎಂದು ಪ್ರಶ್ನಿಸಿರುವ ಅವರು, ಗಾಳಿಯಲ್ಲಿ ಗುಂಡು ಹಾರಿಸದೆ ತಕ್ಷಣ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. #StingOperation #RAshoka #DKShivakumar #KarnatakaPolitics #SuvarnaNews Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://youtube.com/live/F1m0ciwMs8c #breakingnews #suvarnanews #kannadanews #asianetsuvarnanews #kannadapabha #karnataka #news #politics Download the Asianet News App now! Available on Android & iOS 👉 Android: https://play.google.com/store/apps/de... 👉 iOS: https://apps.apple.com/in/app/asianet... Like and Subscribe: WhatsApp ► https://whatsapp.com/channel/0029Va9C... YouTube ►    / @asianetsuvarnanews   Website ► https://kannada.asianetnews.com/ Facebook ►   / suvarnanews   Twitter ►   / asianetnewssn   Instagram ►   / asianetsuvarnanews