KPSC ಹಗರಣಕ್ಕೆ 3ನೇ ದಿನವೂ ಎಚ್‌ಡಿಕೆ ಚಾಟಿ: ಅಧಿಕಾರ ಸಿಕ್ಕಿದೆ, ಈಗ KPSC ರದ್ದು ಮಾಡ್ತೀರಾ?| Suvarna News
Asianet Suvarna News
0:00 / 0:00
KPSC ಹಗರಣಕ್ಕೆ 3ನೇ ದಿನವೂ ಎಚ್‌ಡಿಕೆ ಚಾಟಿ: ಅಧಿಕಾರ ಸಿಕ್ಕಿದೆ, ಈಗ KPSC ರದ್ದು ಮಾಡ್ತೀರಾ?| Suvarna News
2 371 просмотр · 4 часа назад
Asianet Suvarna News
5,64 млн подписчиков
2 371 просмотр · 4 часа назад
ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಆರ್‌ಡಿಪಿಆರ್ ಇಲಾಖೆಯಲ್ಲಿ 24 ಅಭ್ಯರ್ಥಿಗಳ ನೇಮಕಾತಿ ಹೇಗೆ ನಡೆಯಿತು? ನಾನು ಕೇಳಿದ ಪ್ರಶ್ನೆಗಳಿಗೆ ಏನು ಉತ್ತರ ಕೊಟ್ಟಿದ್ದೀರಿ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಕೆಪಿಎಸ್‌ಸಿ ನೇಮಕಾತಿ ಅಕ್ರಮದ ವಿಚಾರದಲ್ಲಿ ಓಎಂಆರ್ ಶೀಟ್‌ಗಳನ್ನು ತಿದ್ದುಪಡಿ ಮಾಡಲಾಗಿದೆ ಎಂಬ ಆರೋಪದ ಬೆನ್ನಲ್ಲೇ, ಕೆಲ ನೇಮಕಾತಿಗಳನ್ನು ರದ್ದುಪಡಿಸುವಂತೆ ಮುಖ್ಯಮಂತ್ರಿಗಳು ಪತ್ರ ಬರೆದಿದ್ದರೂ ಅಕ್ರಮದಲ್ಲಿ ಭಾಗಿಯಾದವರಿಗೆ ಯಾಕೆ ರಕ್ಷಣೆ ನೀಡಲಾಗುತ್ತಿದೆ ಎಂದು ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#hdkumaraswamy #priyankkharge #kpscscam #kpscrecruitment #omrscam #suvarnanews #kannadanews #asianetsuvarnanews #kannadaprabha #karnatakanews #karnataka #news
Download the Asianet News App now! Available on Android & iOS
👉 Android:
https://play.google.com/store/apps/de...
👉 iOS:
https://apps.apple.com/in/app/asianet...
WhatsApp ► https://whatsapp.com/channel/0029Va9C...
YouTube ► / @asianetsuvarnanews
Website ► https://kannada.asianetnews.com/
Facebook ► / suvarnanews
Twitter ► / asianetnewssn
Instagram ► / asianetsuvarnanews