Перейти к содержимому

ಉದಯಗಿರಿ ಗಲಭೆ ಪೂರ್ವ ನಿಯೋಜಿತ ಕೃತ್ಯವಾ? | Udayagiri Police Station Incident | News Discussion

Asianet Suvarna News

0:00 / 0:00

ಉದಯಗಿರಿ ಗಲಭೆ ಪೂರ್ವ ನಿಯೋಜಿತ ಕೃತ್ಯವಾ? | Udayagiri Police Station Incident | News Discussion

27 831 просмотр · 1 г. назад
Asianet Suvarna News
5,65 млн подписчиков
27 831 просмотр · 1 г. назад
ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಫೆಬ್ರವರಿ 10, 2025 ರಂದು ನಡೆದ ಘಟನೆ ರಾಜ್ಯದ ಕಾನೂನು ಸುವ್ಯವಸ್ಥೆಗೆ ತಲೆತಗ್ಗಿಸುವ ಘಟನೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ, ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಹಂಚಿದ ಹಿನ್ನೆಲೆಯಲ್ಲಿ ಉದಯಗಿರಿ ಪೊಲೀಸ್ ಠಾಣೆ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿತ್ತು. ಈ ದಾಳಿಯಲ್ಲಿ ಏಳು ಪೊಲೀಸರಿಗೆ ಗಾಯಗಳಾಗಿವೆ. News Discussion | Suvarna News Discussion | Left Right And Centre | Suvarna News Debate | Ajit Hanamakkanavar | Prashant Natu | Ajit Left Right And Centre Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knC... #udayagiri #newsdiscussion #PrashantNatu #AjitHanamakkanavar #SuvarnaNews #kannadanews #karnatakapolitics #karnatakanews #AsianetSuvarnaNews #news #karnataka #politics WhatsApp ► https://whatsapp.com/channel/0029Va9C... YouTube ►    / @asianetsuvarnanews   Website ► https://kannada.asianetnews.com/ Facebook ►   / suvarnanews   Twitter ►   / asianetnewssn   Instagram ►   / asianetsuvarnanews