Перейти к содержимому

LIVE | Sugarcane Farmers Protest: ಪುಣೆ-ಬೆಂಗಳೂರು ಹೆದ್ದಾರಿ ಬಂದ್; ಕಬ್ಬು ಬೆಳೆಗಾರರ ಆಕ್ರೋಶ! | Suvarna News

Asianet Suvarna News

0:00 / 0:00

LIVE | Sugarcane Farmers Protest: ಪುಣೆ-ಬೆಂಗಳೂರು ಹೆದ್ದಾರಿ ಬಂದ್; ಕಬ್ಬು ಬೆಳೆಗಾರರ ಆಕ್ರೋಶ! | Suvarna News

65 301 просмотр · Трансляция закончилась 10 ч назад
Asianet Suvarna News
5,66 млн подписчиков
65 301 просмотр · Трансляция закончилась 10 ч назад
ಕಬ್ಬಿಗೆ ಎಫ್‌ಆರ್‌ಪಿ ಬೆಲೆ ₹5,500 ಹಾಗೂ ಸಕ್ಕರೆ ಎಂಎಸ್‌ಪಿ ₹60ಕ್ಕೆ ನಿಗದಿಪಡಿಸುವಂತೆ ಆಗ್ರಹಿಸಿ ದೆಹಲಿಯಲ್ಲಿ ನಡೆದ ಸಭೆ ವಿಫಲವಾದ ಹಿನ್ನೆಲೆಯಲ್ಲಿ ರೈತರು ಹೆದ್ದಾರಿ ತಡೆ ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿ ಮತ್ತು ಧಾರವಾಡ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಟ್ರ್ಯಾಕ್ಟರ್‌ಗಳನ್ನು ಅಡ್ಡವಿಟ್ಟು ರೈತರು ಸಂಚಾರ ಬಂದ್ ಮಾಡಿದ್ದು, ಪೊಲೀಸರು ಪರ್ಯಾಯ ಮಾರ್ಗಗಳ ವ್ಯವಸ್ಥೆ ಮಾಡಿದ್ದಾರೆ. ಇದೇ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. #SugarcaneFarmers #FarmersProtest #Belagavi #PralhadJoshi #SuvarnaNews Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://youtube.com/live/F1m0ciwMs8c #breakingnews #suvarnanews #kannadanews #asianetsuvarnanews #kannadapabha #karnataka #news #politics Download the Asianet News App now! Available on Android & iOS 👉 Android: https://play.google.com/store/apps/de... 👉 iOS: https://apps.apple.com/in/app/asianet... Like and Subscribe: WhatsApp ► https://whatsapp.com/channel/0029Va9C... YouTube ►    / @asianetsuvarnanews   Website ► https://kannada.asianetnews.com/ Facebook ►   / suvarnanews   Twitter ►   / asianetnewssn   Instagram ►   / asianetsuvarnanews