Karnataka SIR Row: ಕಾಂಗ್ರೆಸ್‌ಗೆ NDA ಭಯ ಶುರುವಾಯ್ತಾ..? ಸರ್ಕಾರದ ವಿರುದ್ಧ NDA ಸಮರ
TV5 Kannada
0:00 / 0:00
Karnataka SIR Row: ಕಾಂಗ್ರೆಸ್‌ಗೆ NDA ಭಯ ಶುರುವಾಯ್ತಾ..? ಸರ್ಕಾರದ ವಿರುದ್ಧ NDA ಸಮರ
2 013 просмотров · 1 день назад
TV5 Kannada
2,73 млн подписчиков
2 013 просмотров · 1 день назад
Karnataka SIR Row: ಕಾಂಗ್ರೆಸ್‌ಗೆ NDA ಭಯ ಶುರುವಾಯ್ತಾ..? ಸರ್ಕಾರದ ವಿರುದ್ಧ NDA ಸಮರ
ಕರ್ನಾಟಕದಲ್ಲಿ ಎಸ್‌ಐಆರ್ (SIR) ಪ್ರಕ್ರಿಯೆ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರವು ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಎನ್‌ಡಿಎ (NDA) ನಾಯಕರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬೆಂಗಳೂರಿನ ಲೋಕಭವನದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ದೂರು ದಾಖಲಿಸಿದ್ದಾರೆ.
ಎಸ್‌ಐಆರ್ ನೆಪ ಬಳಸಿ ರಾಜ್ಯ ಸರ್ಕಾರ ಹಾಗೂ ಪೊಲೀಸರು ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಅನ್ಯಾಯವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ನಿಯೋಗ ಗಂಭೀರ ಆರೋಪ ಮಾಡಿದೆ. ಸುಳ್ಳು ಪ್ರಕರಣ ಹಾಗೂ ಎಫ್‌ಐಆರ್ ದಾಖಲಿಸಿ ಕಾರ್ಯಕರ್ತರನ್ನು ದಮನ ಮಾಡುವ ಹುನ್ನಾರ ನಡೆಯುತ್ತಿದ್ದು, ಸರ್ಕಾರದ ಈ ದಬ್ಬಾಳಿಕೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆರ್. ಅಶೋಕ್ ಹಾಗೂ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರವಾಗಿ ಆಗ್ರಹಿಸಿದ್ದಾರೆ.
The political turmoil surrounding the Special Intensive Revision (SIR) process in Karnataka escalated as an NDA delegation, led by Union Minister H.D. Kumaraswamy and Leader of the Opposition R. Ashoka, met Governor Thaawarchand Gehlot at Lok Bhavan.
The NDA leaders formally submitted a complaint alleging that the ruling Congress government is misusing state machinery and police power to harass BJP and JD(S) workers under the guise of SIR verification and Form-7 objections. Denouncing the filing of unwarranted criminal cases, the opposition leaders demanded strict intervention by the Governor to safeguard party workers and uphold the integrity of constitutional processes.
#HDKumaraswamy #RAshoka #NDADelegation #KarnatakaGovernor #SIRProcess #BJPLeaders #PoliticalNews #tv5kannada #kannadanews #tv5kannadalive #tv5karnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
► SUBSCRIBE US 👉 https://googl/KJgCV9
▬▬▬▬ ▬▬▬▬ ▬▬▬▬ ▬▬▬▬ ▬▬▬▬
► TV5 KANNADA 24x7 LIVE 👉 • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ!
👉 LIKE US ON FACEBOOK: / tv5kannadatv
👉 FOLLOW US ON TWITTER: / tv5kannada
👉 FOLLOW US ON INSTAGRAM: / tv5kannada
👉 TV5 KANNADA WEBSITE : http://www.tv5kannada.com
▬▬▬▬ ▬▬▬▬ ▬▬▬▬ ▬▬▬▬ ▬▬▬▬
TOP PLAYLISTS:
👉 http://bit.ly/3Vn7pG
👉 https://bit.ly/OGhIHB
👉 https://bit.ly/49qFZO
▬▬▬▬ ▬▬▬▬ ▬▬▬▬ ▬▬▬▬ ▬▬▬▬