“ನನ್ನ ಸಹೋದರ ತೀರಿಹೋದ“ ಸದ್ಗುರು ಪ್ರತಿಕ್ರಿಯೆ | Sadhguru’s Response to Someone Who Lost a Brother
Sadhguru Kannada
0:00 / 0:00
“ನನ್ನ ಸಹೋದರ ತೀರಿಹೋದ“ ಸದ್ಗುರು ಪ್ರತಿಕ್ರಿಯೆ | Sadhguru’s Response to Someone Who Lost a Brother
17 675 просмотров · 2 нед. назад
Sadhguru Kannada
724 тыс. подписчиков
17 675 просмотров · 2 нед. назад
ಇತ್ತೀಚೆಗಷ್ಟೇ ತಮ್ಮ ಸಹೋದರನನ್ನು ಕಳೆದುಕೊಂಡಿರುವ ಸಾಧಕರೋರ್ವರ ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು ಸಾವಿನ ವಾಸ್ತವತೆ, ದುಃಖದ ಸ್ವರೂಪದ ಬಗ್ಗೆ ಮಾತನಾಡುತ್ತಾ ಈ ನಶ್ವರತೆಯು ಮನುಷ್ಯರನ್ನು ಜೀವನದ ಕ್ಷಣಿಕತೆಯ ಬಗ್ಗೆ ಮತ್ತು ತಮ್ಮ ಅಸ್ತಿತ್ವದ ಸ್ವರೂಪವನ್ನು ಅರಿತುಕೊಳ್ಳುವ ಬಗ್ಗೆ ಎಚ್ಚೆತ್ತುಕೊಳ್ಳವಂತೆ ಮಾಡಬೇಕು ಎನ್ನುತ್ತಾರೆ.
ಈಶ ಯೋಗ ಕೇಂದ್ರದಲ್ಲಿ 15 ಸೆಪ್ಟೆಂಬರ್ 2026 ರಂದು ನಡೆದ ಸದ್ಗುರು ದರ್ಶನದಿಂದ ಆಯ್ದ ಭಾಗವಿದು.
ದರ್ಶನದ 4 ನೇ ಭಾಗ ಸದ್ಯದರಲ್ಲೇ ಬರಲಿದೆ.
English video: • Sadhguru Darshan Part 3 – Sadhguru Respond...
“ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ.
ಈಗಲೇ ಡೌನ್‌ಲೋಡ್ ಮಾಡಿ: https://sadhguru.co/insta-miracle
ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್:
https://instagram.com/sadhguru_kannad...
ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್:
/ sadhgurukannada
ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್:
https://t.me/sadhgurukannada
ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
http://onelink.to/sadhguru__app
ಈಶ ಫೌಂಡೇಷನ್ ಕನ್ನಡ ಬ್ಲಾಗ್:
https://isha.sadhguru.org/in/kn/wisdom
ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
• ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...
ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
https://www.ishafoundation.org/ka/Ish...
ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.