Перейти к содержимому

Darshan Case Row|ರೇಣುಕಾಸ್ವಾಮಿ ಕೊಲೆ ಕೇಸ್:ನಟ ದರ್ಶನ್, ಪವಿತ್ರಾ ಗೌಡಗೆ ಬಿಗ್ ಶಾಕ್ ನೀಡಿದ ಕೋರ್ಟ್|Suvarna News

Asianet Suvarna News

0:00 / 0:00

Darshan Case Row|ರೇಣುಕಾಸ್ವಾಮಿ ಕೊಲೆ ಕೇಸ್:ನಟ ದರ್ಶನ್, ಪವಿತ್ರಾ ಗೌಡಗೆ ಬಿಗ್ ಶಾಕ್ ನೀಡಿದ ಕೋರ್ಟ್|Suvarna News

8 687 просмотров · 11 часов назад
Asianet Suvarna News
5,65 млн подписчиков
8 687 просмотров · 11 часов назад
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಸೆಷನ್ಸ್ ಕೋರ್ಟ್‌ ಬಿಗ್ ಶಾಕ್ ನೀಡಿದ್ದು, ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ಮುಂದೂಡಿಕೆಗೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಇತ್ತ ಇದೇ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನೂ ಕೋರ್ಟ್ ತಿರಸ್ಕರಿಸಿದೆ. ಮತ್ತೊಂದೆಡೆ 2018ರಲ್ಲಿ ದರ್ಶನ್ ಮತ್ತು ಪವಿತ್ರಾ ಗೌಡ ಹಾರ ಬದಲಾಯಿಸಿಕೊಂಡಿದ್ದ ಗೃಹಪ್ರವೇಶದ ಹಳೆಯ ವಿಡಿಯೋ ವೈರಲ್ ಆಗಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://youtube.com/live/F1m0ciwMs8c #darshan #pavithragowda #renukaswamycase #bengaluru #suvarnanews #kannadanews #asianetsuvarnanews #kannadaprabha #karnatakanews #karnataka #news Download the Asianet News App now! Available on Android & iOS 👉 Android: https://play.google.com/store/apps/de... 👉 iOS: https://apps.apple.com/in/app/asianet... WhatsApp ► https://whatsapp.com/channel/0029Va9C... YouTube ►    / @asianetsuvarnanews   Website ► https://kannada.asianetnews.com/ Facebook ►   / suvarnanews   Twitter ►   / asianetnewssn   Instagram ►   / asianetsuvarnanews