Ashadha Shukravara Special Puja in Chamundi Temple | ನೇರಳೆ ಬಣ್ಣದ ಸೀರೆಯಲ್ಲಿ ಕಂಗೊಳಿಸಿದ ತಾಯಿ ಚಾಮುಂಡಿ
Power TV News
0:00 / 0:00
Ashadha Shukravara Special Puja in Chamundi Temple | ನೇರಳೆ ಬಣ್ಣದ ಸೀರೆಯಲ್ಲಿ ಕಂಗೊಳಿಸಿದ ತಾಯಿ ಚಾಮುಂಡಿ
2 966 просмотров · 1 месяц назад
Power TV News
1,39 млн подписчиков
2 966 просмотров · 1 месяц назад
Ashadha Shukravara Special Puja in Chamundi Temple | ನೇರಳೆ ಬಣ್ಣದ ಸೀರೆಯಲ್ಲಿ ಕಂಗೊಳಿಸಿದ ತಾಯಿ ಚಾಮುಂಡಿ
ಮೈಸೂರಿನ ದೇವಸ್ಥಾನ ನಗರಿ ಚಾಮುಂಡಿ ಬೆಟ್ಟದಲ್ಲಿ 3ನೇ ಆಷಾಢ ಶುಕ್ರವಾರದ ಸಂಭ್ರಮ ಮನೆ ಮಾಡಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಭಕ್ತಾದಿಗಳು ಹರಿದು ಬರುತ್ತಿದ್ದಾರೆ. ವಿವಿಧ ಬಗೆಯ ಹೂವುಗಳಿಂದ ಚಾಮುಂಡೇಶ್ವರಿ ದೇವಸ್ಥಾನವನ್ನು ಕಣ್ಮನ ಸೆಳೆಯುವಂತೆ ಅಲಂಕರಿಸಲಾಗಿದ್ದು, ತಾಯಿ ಚಾಮುಂಡೇಶ್ವರಿಯು ನೇರಳೆ ಬಣ್ಣದ ಸೀರೆಯಲ್ಲಿ ಹಾಗೂ ಉತ್ಸವ ಮೂರ್ತಿಯು ಗಿಳಿ ಹಸಿರು ಬಣ್ಣದ ಸೀರೆಯಲ್ಲಿ ಕಂಗೊಳಿಸುತ್ತಿದ್ದಾರೆ. ಬೆಳಗ್ಗೆ 3:30ರಿಂದಲೇ ಅಮ್ಮನವರಿಗೆ ವಿಶೇಷ ಪೂಜೆ ಹಾಗೂ ಅಭಿಷೇಕಗಳು ನೆರವೇರಿವೆ. ಭಕ್ತರ ದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತವು VIP ಶಿಫಾರಸು ಪತ್ರಗಳು ಹಾಗೂ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಿದ್ದು, ಲಲಿತ ಮಹಲ್ ಮೈದಾನದಿಂದ ಬೆಟ್ಟಕ್ಕೆ ಸಾರ್ವಜನಿಕರಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. 3ನೇ ಆಷಾಢ ಶುಕ್ರವಾರದ ವಿಶೇಷ ಮಾಹಿತಿಯ ಸಂಪೂರ್ಣ ವರದಿ ಇಲ್ಲಿದೆ.
#ChamundiHills #AshadhaShukravara #MysoreNews #Chamundeshwari #Mysuru #AshadhaMonth #KarnatakaTemples #DevotionalNews #MysoreDasara #SpecialPuja #powertv #powertvdigital
POWER TV, as the name says it is filled with exuberant energy, concern and passion for societal health. no nudity, no negativity and of course, no nonsense.
Power Tv News live is a 24/7 Kannada news channel. One Of The Most Trusted Kannada news channel for Live Updates, Investigative journalism, Breaking News, Political News, Crime, Entertainment News and Film news, Sandalwood, Sports News, Sting Operations.
Power TV | Power TV News | Power TV Latest Updates | Power TV News Kannada | Filmy Power | Power Latest News | Power Breaking News | Power Trending News | Power TV Karnataka
#powertv #powertvdigital #kannadanewslive
More Updates Keep Following Us
✓LatestUpdates@https://powertvnews.in/
✓Subscribe Power Tv@https://bit.ly/2PqYCUV
✓Like us@https://bit.ly/2Qm5JTX
✓Twitter link https://bit.ly/2EpHWfd
✓Instagram link / powertvnews