ಖರ್ಗೆ ಒಡೆತನದ ಕಾಲೇಜಿನಲ್ಲಿ ಪರೀಕ್ಷಾ ಅಕ್ರಮ: 20 ವಿದ್ಯಾರ್ಥಿಗಳಿಗೆ 6 ವರ್ಷ ಡಿಬಾರ್! | Siddhartha Law College
Asianet Suvarna News
0:00 / 0:00
ಖರ್ಗೆ ಒಡೆತನದ ಕಾಲೇಜಿನಲ್ಲಿ ಪರೀಕ್ಷಾ ಅಕ್ರಮ: 20 ವಿದ್ಯಾರ್ಥಿಗಳಿಗೆ 6 ವರ್ಷ ಡಿಬಾರ್! | Siddhartha Law College
19 508 просмотров · 8 месяцев назад
Asianet Suvarna News
5,65 млн подписчиков
19 508 просмотров · 8 месяцев назад
ಕಲಬುರಗಿಯ ಮಲ್ಲಿಕಾರ್ಜುನ ಖರ್ಗೆ ಒಡೆತನದ ಸಿದ್ದಾರ್ಥ ಲಾ ಕಾಲೇಜಿನಲ್ಲಿ ಪರೀಕ್ಷಾ ಅಕ್ರಮ ಬಯಲಿಗೆ ಬಂದಿದ್ದು, ಆನ್ಸರ್ ಶೀಟ್ (ಉತ್ತರ ಪತ್ರಿಕೆ) ಬದಲಾಯಿಸಿರುವುದು ತನಿಖೆಯಲ್ಲಿ ದೃಢಪಟ್ಟಿದೆ. 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಅಕ್ರಮದಲ್ಲಿ ಭಾಗಿಯಾಗಿದ್ದು, ವಿವಿ (ವಿಶ್ವವಿದ್ಯಾಲಯ) ಇವರಿಗೆ ಮುಂದಿನ 6 ವರ್ಷಗಳ ಕಾಲ ಪರೀಕ್ಷೆ ಬರೆಯದಂತೆ ನಿರ್ಬಂಧ ಹೇರಿದೆ. ಈ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯವು ಕಾಲೇಜಿಗೆ ನೋಟಿಸ್ ಜಾರಿ ಮಾಡಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಭಾರೀ ಸಂಚಲನ ಮೂಡಿಸಿದೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/I0TWaqEHhSI
#ExamScam #Kalaburagi #SiddharthaLawCollege #MallikarjunKharge #EducationNews #Debarred
#Suvarnanews #KannadaNews #AsianetSuvarnaNews #KarnatakaPolitics
Download the Asianet News App now! Available on Android & iOS
👉 Android:
https://play.google.com/store/apps/de...
👉 iOS:
https://apps.apple.com/in/app/asianet...
WhatsApp ► https://whatsapp.com/channel/0029Va9C...
YouTube ► / @asianetsuvarnanews
Website ► https://kannada.asianetnews.com/
Facebook ► / suvarnanews
Twitter ► / asianetnewssn
Instagram ► / asianetsuvarnanews