VS Ugrappa vs Kichcha Sudeep | ಸುದೀಪ್ ಬೆಂಬಲಕ್ಕೆ ನಿಂತ ರಾಜು ಗೌಡ! ಉಗ್ರಪ್ಪ ಹೇಳಿಕೆಗೆ ತೀವ್ರ ಆಕ್ರೋಶ
Asianet Suvarna News
0:00 / 0:00
VS Ugrappa vs Kichcha Sudeep | ಸುದೀಪ್ ಬೆಂಬಲಕ್ಕೆ ನಿಂತ ರಾಜು ಗೌಡ! ಉಗ್ರಪ್ಪ ಹೇಳಿಕೆಗೆ ತೀವ್ರ ಆಕ್ರೋಶ
13 504 просмотра · 5 часов назад
Asianet Suvarna News
5,66 млн подписчиков
13 504 просмотра · 5 часов назад
ಚಿತ್ರದುರ್ಗದಲ್ಲಿ ನಡೆದ ಮದಕರಿ ನಾಯಕ ಜಯಂತೋತ್ಸವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ವಿ.ಎಸ್. ಉಗ್ರಪ್ಪ ನಟ ಕಿಚ್ಚ ಸುದೀಪ್ ವಿರುದ್ಧ ವಾಗ್ದಾಳಿ ನಡೆಸಿದ್ದು, ನಾಯಕ ಸಮುದಾಯದ ಮೀಸಲಾತಿ ಹೋರಾಟಕ್ಕೆ ಬೀದಿಗೆ ಬರುವಂತೆ ಸವಾಲು ಹಾಕಿದ್ದಾರೆ. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಚಿವ ರಾಜು ಗೌಡ, ಕಲಾವಿದನಿಗೆ ಜಾತಿ ಇಲ್ಲ, ಸುದೀಪ್ ಬಗ್ಗೆ ಮಾತನಾಡಿದ್ದಕ್ಕೆ ಕ್ಷಮೆ ಕೇಳಬೇಕು ಎಂದು ತಿರುಗೇಟು ನೀಡಿದ್ದಾರೆ. ಇದಕ್ಕೆ ಮತ್ತೆ ಪ್ರತಿಕ್ರಿಯಿಸಿರುವ ಉಗ್ರಪ್ಪ, ರಾಜ್ಕುಮಾರ್ ಹಾಗೂ ಅಂಬರೀಷ್ ಅವರಂತೆ ಸುದೀಪ್ ಕೂಡ ಸಮುದಾಯದ ಪರ ನಿಲ್ಲಬೇಕು ಎಂದು ಹೇಳಿದ್ದಾರೆ.
#KicchaSudeep #VSUgrappa #RajuGowda #Chitradurga #SuvarnaNews
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#suvarnanews #kannadanews #asianetsuvarnanews #karnatakapolitics
Download the Asianet News App now! Available on Android & iOS
👉 Android:
https://play.google.com/store/apps/de...
👉 iOS:
https://apps.apple.com/in/app/asianet...
WhatsApp ► https://whatsapp.com/channel/0029Va9C...
YouTube ► / @asianetsuvarnanews
Website ► https://kannada.asianetnews.com/
Facebook ► / suvarnanews
Twitter ► / asianetnewssn
Instagram ► / asianetsuvarnanews