Перейти к содержимому

ಚಿಂತ್ಯಾಕ ಮಾಡುತಿದ್ದಿ ಚಿನ್ಮಯನಿದ್ದಾನೆ|| @ yellur Shri Vishweshwara Temple

Sunil Yellur

0:00 / 0:00

ಚಿಂತ್ಯಾಕ ಮಾಡುತಿದ್ದಿ ಚಿನ್ಮಯನಿದ್ದಾನೆ|| @ yellur Shri Vishweshwara Temple

184 просмотра · 4 года назад
Sunil Yellur
150 подписчиков
184 просмотра · 4 года назад
ಚಿಂತ್ಯಾಕ ಮಾಡುತಿದ್ದಿ ಚಿನ್ಮಯನಿದ್ದಾನೆ |ಸ್ವಾಮಿ ಚಿನ್ಮಯನಿದ್ದಾನೆ | ನಿನ್ನ ಚಿಂತೆಯ ಬಿಡಿಸುವ ಗೌರಿ ಕಾಂತನಿದ್ದಾನೆ || ಎಳ್ಳು ಕೊನೆಯು ಮುಳ್ಳುಮೊನೆಯು |ಪೊಳ್ಳು ಬಿಡದೆ ಒಳಗೆ ಹೊರಗೆ |ಎಲ್ಲ ಠಾವಿನಲ್ಲಿ ಗೌರಿ ವಲ್ಲಭನಿದ್ದಾನೆ || ೧ || ಹಿಂದೆ ನಿನ್ನ ಸಲಹಿದರ‍್ಯಾರೋ ಮುಂದೆ ನಿನ್ನ ಸಲಹುವರ‍್ಯಾರೋ ಅಂದಿಗೂ ಇಂದಿಗೂ ಎಂದಿಗೂ ನಂದಿ ವಾಹನನಿದ್ದಾನೆ  || ೨ || ನಾನು ನೀನು ಎಂಬುದು ಉಭಯ  ಹೀನ ಗುಣಗಳೆಲ್ಲಾ ಕಳೆದು ಜ್ಞಾನಿ ಚಿದಾನಂದ ಸುಖ ಸಂಪೂರ್ಣನಿದ್ದಾನೆ || ೩ ||