Перейти к содержимому

MLA Pradeep Eshwar Turns Against Party Men: ಸ್ವಪಕ್ಷೀಯರ ವಿರುದ್ಧವೇ ಸಿಡಿದೆದ್ದ ಪ್ರದೀಪ್ ಈಶ್ವರ್ Tv5kannada

TV5 Kannada

0:00 / 0:00

MLA Pradeep Eshwar Turns Against Party Men: ಸ್ವಪಕ್ಷೀಯರ ವಿರುದ್ಧವೇ ಸಿಡಿದೆದ್ದ ಪ್ರದೀಪ್ ಈಶ್ವರ್ Tv5kannada

13 301 просмотр · 16 ч назад
TV5 Kannada
2,73 млн подписчиков
13 301 просмотр · 16 ч назад
MLA Pradeep Eshwar Turns Against Party Men: ಸ್ವಪಕ್ಷೀಯರ ವಿರುದ್ಧವೇ ಸಿಡಿದೆದ್ದ ಪ್ರದೀಪ್ ಈಶ್ವರ್ | Tv5Kannada ಚಿಕ್ಕಬಳ್ಳಾಪುರ ಕಾಂಗ್ರೆಸ್ ರಾಜಕಾರಣದಲ್ಲಿ ಆಂತರಿಕ ಕಲಹ ಹಾಗೂ ಭಿನ್ನಮತ ಮತ್ತೊಮ್ಮೆ ಸ್ಫೋಟಗೊಂಡಿದ್ದು, ಶಾಸಕ ಪ್ರದೀಪ್ ಈಶ್ವರ್ ತಮ್ಮದೇ ಪಕ್ಷದ ಪ್ರಭಾವಿ ನಾಯಕರ ವಿರುದ್ಧ ಬಹಿರಂಗವಾಗಿ ಕಿಡಿಕಾರಿದ್ದಾರೆ. ಮಾಜಿ ಸಚಿವರ ಬಳಿಕ ಎಂ.ಎಸ್.ಆರ್ (MSR) ಕುಟುಂಬದ ಪ್ರಮುಖ ನಾಯಕ ಹಾಗೂ ಕಳೆದ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರನ್ನು ಗುರಿಯಾಗಿಸಿ ಶಾಸಕ ಪ್ರದೀಪ್ ಈಶ್ವರ್ ಸಾಮಾಜಿಕ ಜಾಲತಾಣವಾದ 'ಎಕ್ಸ್' (X) ಖಾತೆ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ನಿನಗೆ ಚುನಾವಣೆಯಲ್ಲಿ ಗೆಲ್ಲುವ ಯೋಗ್ಯತೆಯೂ ಇಲ್ಲ, ರಾಜಕೀಯವಾಗಿ ಏನೂ ಮಾಡಲು ಆಗುವುದಿಲ್ಲ; ಸಾಧ್ಯವಾದರೆ ರಿಯಲ್ ಎಸ್ಟೇಟ್ ಮಾಡಿಕೊಂಡರೆ ಉದ್ದಾರವಾಗುತ್ತೀಯ" ಎಂದು ನೇರವಾಗಿ ಟೀಕಿಸಿದ್ದಾರೆ. ಅಷ್ಟೇ ಅಲ್ಲದೆ, ಪಕ್ಷದಿಂದ ಟಿಕೆಟ್ ಪಡೆದು ಸ್ಪರ್ಧಿಸಿದರೂ ಕ್ಷೇತ್ರದಲ್ಲಿ ಪಕ್ಷವನ್ನು ಗೆಲ್ಲಿಸಲು ವಿಫಲರಾಗಿ, ಈಗ ವಿನಾಕಾರಣ ಸ್ಥಳೀಯ ಕಾರ್ಯಕರ್ತರನ್ನು ಪಕ್ಷದ ವಿರುದ್ಧ ಎತ್ತಿಕಟ್ಟಿ ಬಿಜೆಪಿಯವರೊಂದಿಗೆ ಕೈಜೋಡಿಸಿ ಕಾಂಗ್ರೆಸ್ ಸಂಘಟನೆಯನ್ನು ಹಾಳು ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಬೆಳವಣಿಗೆಯಿಂದ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ತಲ್ಲಣ ಮೂಡಿದೆ. Internal bickering and factional feuds within the Chikkaballapur Congress have blown wide open as MLA Pradeep Eshwar launched a scathing public attack against party leaders. Following earlier friction with former ministers, Pradeep Eshwar took to his official 'X' (formerly Twitter) handle to lash out indirectly at MSR family scion and former Lok Sabha election candidate Raksha Ramaiah. Mocking his political capabilities, Eshwar posted that he lacks the competence to win elections and suggested he shift focus to real estate instead. He further alleged that despite being handed the party ticket, the leader failed to secure a victory and is now allegedly hobnobbing with BJP members, instigating locals against the party, and undermining the Congress grassroots network in Chikkaballapur, triggering massive political ripples across the state. #PradeepEshwar #RakshaRamaiah #ChikkaballapurPolitics #CongressFEud #KarnatakaPolitics #MSRFamily #PradeepEshwarXPost #Congress1 #tv5kannada #kannadanews #tv5kannadalive #tv5karnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► SUBSCRIBE US 👉 https://googl/KJgCV9 ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► TV5 KANNADA 24x7 LIVE 👉    • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...   ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ! 👉 LIKE US ON FACEBOOK:   / tv5kannadatv   👉 FOLLOW US ON TWITTER:   / tv5kannada   👉 FOLLOW US ON INSTAGRAM:   / tv5kannada   👉 TV5 KANNADA WEBSITE : http://www.tv5kannada.com ▬▬▬▬ ▬▬▬▬ ▬▬▬▬ ▬▬▬▬ ▬▬▬▬ TOP PLAYLISTS: 👉 http://bit.ly/3Vn7pG 👉 https://bit.ly/OGhIHB 👉 https://bit.ly/49qFZO ▬▬▬▬ ▬▬▬▬ ▬▬▬▬ ▬▬▬▬ ▬▬▬▬