Перейти к содержимому

Karnataka MLC Election Results 2026 | ಸರ್ಕಾರದ ಭವಿಷ್ಯದ ಬಗ್ಗೆ ಆರ್. ಅಶೋಕ್ ಸ್ಫೋಟಕ ಹೇಳಿಕೆ! | Suvarna News

Asianet Suvarna News

0:00 / 0:00

Karnataka MLC Election Results 2026 | ಸರ್ಕಾರದ ಭವಿಷ್ಯದ ಬಗ್ಗೆ ಆರ್. ಅಶೋಕ್ ಸ್ಫೋಟಕ ಹೇಳಿಕೆ! | Suvarna News

3 897 просмотров · 1 дн. назад
Asianet Suvarna News
5,67 млн подписчиков
3 897 просмотров · 1 дн. назад
ವಿಧಾನ ಪರಿಷತ್ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಕರ್ನಾಟಕದಲ್ಲಿ ರಾಜಕೀಯ ಚರ್ಚೆ ಜೋರಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಗೆಲುವನ್ನು ಉಲ್ಲೇಖಿಸಿ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ–ಜೆಡಿಎಸ್ ಮೈತ್ರಿ ಮುಂದುವರಿದರೆ 2028ರ ವಿಧಾನಸಭಾ ಚುನಾವಣೆಯಲ್ಲಿ 160ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬಹುದು ಎಂದು ಬಿಜೆಪಿ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪುಟ್ಟಣ್ಣ ಅವರ ಸೋಲನ್ನು ಡಿ.ಕೆ. ಶಿವಕುಮಾರ್‌ಗೆ ರಾಜಕೀಯ ಹಿನ್ನಡೆ ಎಂದು ಬಣ್ಣಿಸಿರುವ ನಾಯಕರು, ವಿಧಾನ ಪರಿಷತ್ ಫಲಿತಾಂಶ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದು ಹೇಳಿದ್ದಾರೆ. #KarnatakaPolitics #MLCElection #BJP #JDS #NDA #Puttanna #DKShivakumar #Congress #KannadaNews #KarnatakaNews Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://youtube.com/live/F1m0ciwMs8c #suvarnanews #kannadanews #asianetsuvarnanews #karnatakapolitics Download the Asianet News App now! Available on Android & iOS 👉 Android: https://play.google.com/store/apps/de... 👉 iOS: https://apps.apple.com/in/app/asianet... WhatsApp ► https://whatsapp.com/channel/0029Va9C... YouTube ►    / @asianetsuvarnanews   Website ► https://kannada.asianetnews.com/ Facebook ►   / suvarnanews   Twitter ►   / asianetnewssn   Instagram ►   / asianetsuvarnanews