Перейти к содержимому

KN Rajanna On Delimitation: ಮಧುಗಿರಿ ಕ್ಷೇತ್ರದ ಬಗ್ಗೆ ಸಚಿವ ಕೆ.ಎನ್. ರಾಜಣ್ಣ ಸ್ಫೋಟಕ ಘೋಷಣೆ | Suvarna News

Asianet Suvarna News

0:00 / 0:00

KN Rajanna On Delimitation: ಮಧುಗಿರಿ ಕ್ಷೇತ್ರದ ಬಗ್ಗೆ ಸಚಿವ ಕೆ.ಎನ್. ರಾಜಣ್ಣ ಸ್ಫೋಟಕ ಘೋಷಣೆ | Suvarna News

3 799 просмотров · 4 часа назад
Asianet Suvarna News
5,66 млн подписчиков
3 799 просмотров · 4 часа назад
ಕ್ಷೇತ್ರ ಮರುವಿಂಗಡಣೆ (ಡಿಲಿಮಿಟೇಶನ್), ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ, ಮೀಸಲಾತಿ ಹಾಗೂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕುರಿತು ಸಚಿವ ಕೆ.ಎನ್. ರಾಜಣ್ಣ ಹಲವು ಸ್ಫೋಟಕ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. "ಮುಂದೆ ಕ್ಷೇತ್ರ ಪುನರ್ವಿಂಗಡಣೆ ಜಾರಿಯಾದಾಗ ಬಿಜೆಪಿ, ಕಾಂಗ್ರೆಸ್ ಎರಡೂ ಕಡೆಯಿಂದ ಸ್ವಾರ್ಥಕ್ಕೆ ತಕ್ಕಂತೆ ರಾಜಕೀಯ ಧ್ರುವೀಕರಣ (Polarization) ನಡೆಯಲಿದ್ದು, ಮಧುಗಿರಿ ಲೋಕಸಭಾ ಕ್ಷೇತ್ರವಾದರೆ ನಾನು ಎಂಪಿ ಚುನಾವಣೆಗೆ ಸ್ಪರ್ಧಿಸುತ್ತೇನೆ" ಎಂದು ಘೋಷಿಸಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://youtube.com/live/F1m0ciwMs8c #KNRajanna #Delimitation #Madhugiri #Siddaramaiah #Congress #LocalBodyElections #PanchayatElections #ReservationCap #KarnatakaPolitics #suvarnanews #kannadanews #asianetsuvarnanews #kannadaprabha #karnatakanews #karnataka #news Download the Asianet News App now! Available on Android & iOS 👉 Android: https://play.google.com/store/apps/de... 👉 iOS: https://apps.apple.com/in/app/asianet... WhatsApp ► https://whatsapp.com/channel/0029Va9C... YouTube ►    / @asianetsuvarnanews   Website ► https://kannada.asianetnews.com/ Facebook ►   / suvarnanews   Twitter ►   / asianetnewssn   Instagram ►   / asianetsuvarnanews