Перейти к содержимому

MLA Resign: ಬರ ಘೋಷಿಸಿಲ್ಲವೆಂದು ಶಾಸಕ ಸ್ಥಾನಕ್ಕೆ Yashavantarayagouda Patil ರಾಜೀನಾಮೆ! | R Ashoka

Asianet Suvarna News

0:00 / 0:00

MLA Resign: ಬರ ಘೋಷಿಸಿಲ್ಲವೆಂದು ಶಾಸಕ ಸ್ಥಾನಕ್ಕೆ Yashavantarayagouda Patil ರಾಜೀನಾಮೆ! | R Ashoka

8 432 просмотра · 14 часов назад
Asianet Suvarna News
5,65 млн подписчиков
8 432 просмотра · 14 часов назад
ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸದ ಹಿನ್ನೆಲೆ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಸ್ಪೀಕರ್‌ಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ವಿಚಾರ ಬೆಳಗಾವಿ ಅಧಿವೇಶನದಲ್ಲಿ ಪ್ರತಿಧ್ವನಿಸಿದ್ದು, ತಾಕತ್ತಿದ್ದರೆ ಶಾಸಕರ ರಾಜೀನಾಮೆ ಅಂಗೀಕರಿಸಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಶಾಸಕರನ್ನು ಸಮಾಧಾನಪಡಿಸಿ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ. #YashavantharayagoudaPatil #IndiMLA #RAshoka #DKShivakumar #KarnatakaAssembly #SuvarnaNews Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://youtube.com/live/F1m0ciwMs8c #breakingnews #suvarnanews #kannadanews #asianetsuvarnanews #kannadapabha #karnataka #news #politics Download the Asianet News App now! Available on Android & iOS 👉 Android: https://play.google.com/store/apps/de... 👉 iOS: https://apps.apple.com/in/app/asianet... Like and Subscribe: WhatsApp ► https://whatsapp.com/channel/0029Va9C... YouTube ►    / @asianetsuvarnanews   Website ► https://kannada.asianetnews.com/ Facebook ►   / suvarnanews   Twitter ►   / asianetnewssn   Instagram ►   / asianetsuvarnanews