Перейти к содержимому

Bengaluru 2nd Airport : ಬಿಡದಿ VS ನೆಲಮಂಗಲ! ಎರಡರಲ್ಲಿ ಯಾವುದು ಬೆಸ್ಟ್‌? | Vijay Karnataka

Vijay Karnataka | ವಿಜಯ ಕರ್ನಾಟಕ

0:00 / 0:00

Bengaluru 2nd Airport : ಬಿಡದಿ VS ನೆಲಮಂಗಲ! ಎರಡರಲ್ಲಿ ಯಾವುದು ಬೆಸ್ಟ್‌? | Vijay Karnataka

70 569 просмотров · 1 г. назад
Vijay Karnataka | ವಿಜಯ ಕರ್ನಾಟಕ
1,82 млн подписчиков
70 569 просмотров · 1 г. назад
ಬೆಂಗಳೂರು 2ನೇ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ ಎಲ್ಲಿ? ಬಿಡದಿ VS ನೆಲಮಂಗಲ? ಎರಡರಲ್ಲಿ ಯಾವುದು ಬೆಸ್ಟ್‌? | 2nd airport | Nelamangala area | Bidadi #bengaluru #newairport #bidadivsnelamangala ಬೆಂಗಳೂರಲ್ಲಿ ಎರಡನೇ ಇಂಟರ್‌ನ್ಯಾಷನಲ್‌ ಏರ್‌ಪೋರ್ಟ್‌ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ದೇಶದ ಸಂಸತ್‌ನಲ್ಲೂ ಈ ವಿಚಾರ ಪ್ರಸ್ತಾಪವಾಗಿ ಗಮನ ಸೆಳೆದಿದೆ. ಸದ್ಯ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಏರ್‌ ಟ್ರಾಫಿಕ್‌ ಭಾರೀ ಪ್ರಮಾಣದಲ್ಲಿ ಹೆಚ್ಚಿದ್ದು, ವಿಮಾನಗಳ ಹಾರಾಟದ ನಿರ್ವಹಣೆಯೇ ಸವಾಲಾಗಿದೆ. ಈ ಹಿನ್ನೆಲೆ ಬೆಂಗಳೂರಲ್ಲಿ ಎರಡನೇ ಇಂಟರ್‌ನ್ಯಾಶನಲ್‌ ಏರ್‌ಪೋರ್ಟ್‌ ನಿರ್ಮಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಎರಡನೇ ಏರ್‌ಪೋರ್ಟ್‌ ಅನ್ನು ಎಲ್ಲಿ ನಿರ್ಮಿಸಬೇಕು ಎಂಬುದು ಇನ್ನು ಫೈನಲ್‌ ಆಗಿಲ್ಲವಾದರೂ ಎರಡು ಸ್ಥಳಗಳ ಹೆಸರು ಹೆಚ್ಚು ಕೇಳಿಬರುತ್ತಿದೆ. ರಾಮನಗರದ ಬಿಡದಿ ಅಥವಾ ನೆಲಮಂಗಲ - ಕುಣಿಗಲ್‌ ನಡುವೆ ಇರುವ ಸೋಲೂರು ಬಳಿ ಇಂಟರ್‌ನ್ಯಾಶನಲ್‌ ಏರ್‌ಪೋರ್ಟ್‌ ನಿರ್ಮಿಸುವ ಪ್ರಸ್ತಾಪ ಇದೆ. ಈಗ ಕನಕಪುರದ ಬಳಿಯ ಹಾರೋಹಳ್ಳಿ ಕೂಡ ರೇಸ್‌ಗೆ ಬಂದಿದ್ದು, ಶಾರ್ಟ್‌ಲಿಸ್ಟ್‌ ಆದ ಮೂರು ಸ್ಥಳಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ ಎರಡನೇ ಇಂಟರ್‌ನ್ಯಾಷನಲ್‌ ಏರ್‌ಪೋರ್ಟ್‌ ನಿರ್ಮಿಸಲು ಯಾವ ಜಾಗ ಬೆಸ್ಟ್‌? ಯಾವ ಸ್ಥಳದಲ್ಲಿ ಏರ್‌ಪೋರ್ಟ್‌ ನಿರ್ಮಿಸಿದರೆ ಏನಾಗಲಿದೆ ಎಂಬುದನ್ನು ಈ ವಿಡಿಯೋದಲ್ಲಿ ನೋಡೋಣ ಬನ್ನಿ.. ▬▬▬▬ ▬▬▬▬ ▬▬▬▬ ▬▬▬▬ ▬▬▬▬ SUBSCRIBE US ►    / @vijaykarnataka   ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ! Vijay Karnataka Website ► https://vijaykarnataka.com/ WHATSAPP CHANNEL ► https://whatsapp.com/channel/0029Va5C... FACEBOOK ►  / vijaykarnataka   INSTAGRAM ►   / vijaykarnataka   TWITTER ► https://x.com/Vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ Channel About : Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka! ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ.. ▬▬▬▬ ▬▬▬▬ ▬▬▬▬ ▬▬▬▬ ▬▬▬▬ Thank You For Watching! Do Not Forget To Like | Comment | Share