ಪರಿಷತ್ತಿನಲ್ಲಿ ಬಿಜೆಪಿ-ಕಾಂಗ್ರೆಸ್ ಸದಸ್ಯರ ವಾಕ್ಸಮರ! | Karnataka Assembly Session | Suvarna Party Rounds
Asianet Suvarna News
0:00 / 0:00
ಪರಿಷತ್ತಿನಲ್ಲಿ ಬಿಜೆಪಿ-ಕಾಂಗ್ರೆಸ್ ಸದಸ್ಯರ ವಾಕ್ಸಮರ! | Karnataka Assembly Session | Suvarna Party Rounds
15 902 просмотра · 1 день назад
Asianet Suvarna News
5,65 млн подписчиков
15 902 просмотра · 1 день назад
ವಿಶೇಷ ಅಧಿವೇಶನದ ಕಲಾಪದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ವಾಕ್ಸಮರ ತಾರಕಕ್ಕೇರಿತು. ವಿಧಾನ ಪರಿಷತ್ತಿನಲ್ಲಿ ಹಸಿರು ಶಾಲು ವಿಚಾರಕ್ಕೆ ಜಟಾಪಟಿ ನಡೆದರೆ, ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕರ ನಡುವೆಯೇ ಮಾತಿನ ಚಕಮಕಿ ನಡೆಯಿತು. ಮತ್ತೊಂದೆಡೆ ರಾಜ್ಯ ಸರ್ಕಾರದ ಆರ್ಥಿಕ ಬಿಕ್ಕಟ್ಟು ಹಾಗೂ ಬರ ಪರಿಹಾರದ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
#BelagaviSession #BYVijayendra #KarnatakaAssembly #SuvarnaNews #KarnatakaPolitics
ಸುವರ್ಣ ನ್ಯೂಸ್‌ನಲ್ಲಿ ರಾಜಕೀಯ ರಂಗದ ಕ್ಷಣಕ್ಷಣದ ಮಾಹಿತಿ! ಪಕ್ಷಗಳ ಸುತ್ತಾಟ, ನೇರ ಪ್ರಸಾರ, ಮತ್ತು ಚರ್ಚೆಗಳೊಂದಿಗೆ ಇಂದಿನ ರಾಜಕೀಯ ವಿದ್ಯಮಾನಗಳನ್ನರಿಯಿರಿ. ನಿಖರ ಮತ್ತು ವಿಶ್ವಾಸಾರ್ಹ ಸುದ್ದಿಗಳನ್ನು ಪಡೆಯಲು ಸುವರ್ಣ ನ್ಯೂಸ್ ಪಾರ್ಟಿ ರೌಂಡ್ಸ್ ವೀಕ್ಷಿಸಿ.
Suvarna Party Rounds | Ajit Hanamakkanavar | Prashant Natu | Asianet Suvarna News | Suvarna News | Kannada News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates
Suvarna News Live: https://youtube.com/live/F1m0ciwMs8c
#KarnatakaPolitics #PartyRounds #AjitHanamakkanavar #KarnatakaNews #SuvarnaNews #KannadaNews #KarnatakaNews #AsianetSuvarnaNews #karnataka #news #politics
Download the Asianet News App now! Available on Android & iOS
👉 Android:
https://play.google.com/store/apps/de...
👉 iOS:
https://apps.apple.com/in/app/asianet...
Like and Subscribe:
WhatsApp ► https://whatsapp.com/channel/0029Va9C...
YouTube ► / @asianetsuvarnanews
Website ► https://kannada.asianetnews.com/
Facebook ► / suvarnanews
Twitter ► / asianetnewssn
Instagram ► / asianetsuvarnanews