Перейти к содержимому

ನಿಮ್ಮ 50% ಆರೋಗ್ಯದ ಸಮಸ್ಯೆಗಳು ದೂರವಾಗಲು ಹೀಗೆ ಮಾಡಿ! Intermittent Fasting Benefits | Sadhguru Kannada

Sadhguru Kannada

0:00 / 0:00

ನಿಮ್ಮ 50% ಆರೋಗ್ಯದ ಸಮಸ್ಯೆಗಳು ದೂರವಾಗಲು ಹೀಗೆ ಮಾಡಿ! Intermittent Fasting Benefits | Sadhguru Kannada

338 580 просмотров · 6 лет назад
Sadhguru Kannada
724 тыс. подписчиков
338 580 просмотров · 6 лет назад
#HealthTips #Immunity ಕೊರೊನಾ ಎರಡನೇ ಅಲೆ ಬಂದಿರುವ ಈ ಸಂದರ್ಭದಲ್ಲಿ, ನಮ್ಮ ರೋಗನಿರೋಧಕ ಶಕ್ತಿಯನ್ನು ಚೆನ್ನಾಗಿಟ್ಟುಕೊಳ್ಳಬೇಕಾದ ಮಹತ್ವ ನಮಗೆಲ್ಲರಿಗೂ ಮನದಟ್ತಾಗುತ್ತಿದೆ. ಮಧ್ಯಂತರ ಉಪವಾಸ ಅಥವಾ Intermittent Fasting ಎನ್ನುವುದು ಯೌಗಿಕ ಸಂಸ್ಕೃತಿಯಲ್ಲಿ ಬಹಳ ಪ್ರಸಿದ್ಧ. ಇದನ್ನು ಅಭ್ಯಸಿಸುವ ಪ್ರಯೋಜನಗಳೇನು ಹಾಗೂ ರೋಗಗಳನ್ನು ದೂರವಿಡುವಲ್ಲಿ ಇದು ಹೇಗೆ ಸಹಕಾರಿ ಎಂಬುದನ್ನು ಸದ್ಗುರುಗಳು ವಿವರಿಸುತ್ತಾರೆ. ‘ಉಪವಾಸ’ ಎನ್ನುವುದು ನಮ್ಮ ಸಂಸ್ಕೃತಿಯಲ್ಲಿ ಅನೇಕ ವಿಧಗಳಲ್ಲಿ ಹಾಸುಹೊಕ್ಕಾಗಿದೆ. ಆದರೆ ಅದು ಗೊಡ್ಡು ಸಂಪ್ರದಾಯ, ಮೂಢನಂಬಿಕೆ ಎಂದು ಅನೇಕರು ಮೂದಲಿಸುತ್ತಿದ್ದರು. ಇತ್ತೀಚಿಗೆ ಕೆಲವು ಪಾಶ್ಚಿಮಾತ್ಯ ಸಂಶೋಧನೆಗಳು ಉಪವಾಸವು ಆರೋಗ್ಯಕ್ಕೆ ಅತ್ಯಂತ ಒಳ್ಳೆಯದು ಎಂದು ತೋರಿಸಿಕೊಟ್ಟು ಅದಕ್ಕೆ ನೋಬೆಲ್ ಪ್ರಶಸ್ತಿಯೂ ದೊರೆಯಿತು. ಉಪವಾಸವನ್ನು ಮೊದಲು ಮೂದಲಿಸಿದ್ದ ಅನೇಕರು ಈಗ ಅದನ್ನು ಒಪ್ಪಿ ‘ಮಧ್ಯಂತರ ಉಪವಾಸ’ ಎಂಬುದನ್ನು ಪ್ರಾರಂಭಿಸಿದ್ದಾರೆ. ಮಧ್ಯಂತರ ಉಪವಾಸ ಮಾಡುವುದಿದ್ದರೆ ಹೇಗೆ ಮಾಡಬೇಕು? ಎರಡು ಊಟಗಳ ನಡುವೆ ಎಷ್ಟು ಅಂತರವಿರವಿದ್ದರೆ ಚೆನ್ನ? ಮಧ್ಯಂತರ ಉಪವಾಸದಿಂದ ನಮ್ಮ ಆರೋಗ್ಯದ ಸಮಸ್ಯೆಗಳು ದೂರವಾಗಬಹುದೇ? ಇವೆಲ್ಲವಕ್ಕೂ ಉತ್ತರವನ್ನು ಕೇಳಿ, ಸದ್ಗುರುಗಳ ಮಾತುಗಳಲ್ಲಿ! English video:    • Intermittent Fasting: Handle Your Health P...   The Right Way to Do Intermittent Fasting For Maximum Benefits – Sadhguru ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.