Перейти к содержимому

Идёт прямой эфир

Трансляции Youvio пока не открывает — они идут другим способом доставки, чем обычные видео. Записи завершённых эфиров и остальные ролики работают как всегда.

Darshan : ಪ್ರದೋಶ್ ಸಾಕ್ಷಿ ಹೇಳುವುದನ್ನ ತಪ್ಪಿಸ್ತಾರಾ ದರ್ಶನ್? | Approver Pradosh | Renukaswamy Case

В эфиреСейчас смотрят: 1 · Трансляция началась 3 часа назад
TV5 Kannada
2,72 млн подписчиков
Сейчас смотрят: 1 · Трансляция началась 3 часа назад
Darshan High Court Hearing : ಪ್ರದೋಶ್ ಸಾಕ್ಷಿ ಹೇಳುವುದನ್ನ ತಪ್ಪಿಸ್ತಾರಾ ದರ್ಶನ್? | Renukaswamy Case ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, 14ನೇ ಆರೋಪಿ ಪ್ರದೋಷ್ ರಾವ್ ಸಾಕ್ಷಿಯಾಗಿ (ಅಪ್ರೂವರ್) ಬದಲಾಗಲು ವಿಚಾರಣಾ ನ್ಯಾಯಾಲಯ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ನಟ ದರ್ಶನ್ ಸಲ್ಲಿಸಿದ್ದ ತುರ್ತು ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಪೂರ್ಣಗೊಳಿಸಿದೆ.ಸೆಷನ್ಸ್ ಕೋರ್ಟ್ ನೀಡಿದ್ದ ಷರತ್ತುಬದ್ಧ ಮಾಫಿ ಆದೇಶದ ವಿರುದ್ಧ ಹಿರಿಯ ವಕೀಲ ಹಷ್ಮತ್ ಪಾಷಾ ವಾದ ಮಂಡಿಸಿದ್ದು, ಸೂಕ್ತ ಕಾನೂನು ಪ್ರಕ್ರಿಯೆ ಅನುಸರಿಸಲಾಗಿಲ್ಲ ಎಂದು ಆರೋಪಿಸಿದ್ದರು. ವಿಶೇಷ ಸರ್ಕಾರಿ ಅಭಿಯೋಜಕರು (SPP) ಈ ವಾದವನ್ನು ಪ್ರತಿರೋಧಿಸಿದ್ದು, ಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿರುವ ಹಿನ್ನೆಲೆಯಲ್ಲಿ ನಟ ದರ್ಶನ್‌ಗೆ ಹೈಕೋರ್ಟ್‌ನಲ್ಲೂ ಹಿನ್ನಡೆಯಾಗುವ ಭೀತಿ ಎದುರಾಗಿದೆ. In a major legal development in the sensational Renukaswamy murder case, the Karnataka High Court has reserved its order on a petition filed by actor Darshan challenging the trial court's decision to allow co-accused Pradosh Rao (Accused No. 14) to turn approver. Darshan's counsel argued that the trial court failed to follow proper legal procedures while granting conditional pardon to Pradosh, questioning the necessity of an approver when eyewitnesses are already available. However, the prosecution defended the decision, stating that an insider's full disclosure is vital to establish the complete timeline and destruction of evidence, adding to the mounting legal troubles for the jailed actor. #tv5kannada #kannadanews #tv5kannadalive #tv5karnataka #RenukaswamyCase #ActorDarshan #DarshanCaseUpdates #KarnatakaHighCourt #PavithraGowda #BengaluruNews #SandalwoodNews #LegalNews ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► SUBSCRIBE US 👉 https://googl/KJgCV9 ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► TV5 KANNADA 24x7 LIVE 👉    • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...   ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ! 👉 LIKE US ON FACEBOOK:   / tv5kannadatv   👉 FOLLOW US ON TWITTER:   / tv5kannada   👉 FOLLOW US ON INSTAGRAM:   / tv5kannada   👉 TV5 KANNADA WEBSITE : http://www.tv5kannada.com ▬▬▬▬ ▬▬▬▬ ▬▬▬▬ ▬▬▬▬ ▬▬▬▬ TOP PLAYLISTS: 👉 http://bit.ly/3Vn7pG 👉 https://bit.ly/OGhIHB 👉 https://bit.ly/49qFZO ▬▬▬▬ ▬▬▬▬ ▬▬▬▬ ▬▬▬▬ ▬▬▬▬