Kalaburagi Siddaramaiah Statue Controversy | ರಾತ್ರೋರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಮೆ ಸ್ಥಾಪನೆ |
TV5 Kannada
0:00 / 0:00
Kalaburagi Siddaramaiah Statue Controversy | ರಾತ್ರೋರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಮೆ ಸ್ಥಾಪನೆ |
19 585 просмотров · Трансляция закончилась 9 часов назад
TV5 Kannada
2,72 млн подписчиков
19 585 просмотров · Трансляция закончилась 9 часов назад
Kalaburagi Siddaramaiah Statue Controversy | ರಾತ್ರೋರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಮೆ ಸ್ಥಾಪನೆ | TV5 Kannada
ಕಲಬುರಗಿ ನಗರದ ಹೈಕೋರ್ಟ್ ಕ್ರಾಸ್ ಬಳಿ ಯಾವುದೇ ಅಧಿಕೃತ ಅನುಮತಿ ಪಡೆಯದೆ ರಾತ್ರೋರಾತ್ರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆಯನ್ನು ಸ್ಥಾಪಿಸಿರುವುದು ಭಾರೀ ವಿವಾದ ಹಾಗೂ ಕುತೂಹಲಕ್ಕೆ ಕಾರಣವಾಗಿದೆ.
ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕಲಬುರಗಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅದೇ ಮಾರ್ಗದ ಮೂಲಕ ಅಫಜಲಪುರಕ್ಕೆ ತೆರಳಬೇಕಿದ್ದ ವೇಳೆಯಲ್ಲೇ ಈ ಪ್ರತಿಮೆ ಪ್ರತ್ಯಕ್ಷಗೊಂಡಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಈ ಹಿಂದೆ ಇದೇ ಸ್ಥಳದಲ್ಲಿ ಸಿದ್ದರಾಮಯ್ಯ ಅವರ ಭಾವಚಿತ್ರದ ಬ್ಯಾನರ್ ಅಳವಡಿಸಿ ಅನಧಿಕೃತವಾಗಿ 'ಸಿದ್ದರಾಮಯ್ಯ ಸರ್ಕಲ್' ಎಂದು ನಾಮಕರಣ ಮಾಡಲು ಯತ್ನಿಸಲಾಗಿತ್ತು.
ಪ್ರಸ್ತುತ ರಾತ್ರೋರಾತ್ರಿ ಮೂರ್ತಿ ಪ್ರತಿಷ್ಠಾಪಿಸಿರುವುದು ಸ್ಥಳೀಯ ಪೊಲೀಸರು ಹಾಗೂ ಜಿಲ್ಲಾಡಳಿತಕ್ಕೆ ತೀವ್ರ ತಲೆನೋವು ತಂದೊಡ್ಡಿದ್ದು, ಸಾರ್ವಜನಿಕರ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.
ಈ ನಡುವೆ ಎಚ್ಚೆತ್ತ ಮಹಾನಗರ ಪಾಲಿಕೆ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಯಾವುದೇ ಅನುಮತಿಯಿಲ್ಲದೆ ಅಳವಡಿಸಲಾಗಿದ್ದ ಸಿದ್ದರಾಮಯ್ಯ ಅವರ ಪ್ರತಿಮೆಯನ್ನು ತೆರವುಗೊಳಿಸುವ ಮೂಲಕ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಕಲಬುರಗಿಯಲ್ಲಿ ರಾತ್ರೋರಾತ್ರಿ ನಡೆದ ಸಿದ್ದರಾಮಯ್ಯ ಪ್ರತಿಮೆ ಪ್ರತಿಷ್ಠಾಪನಾ ನಾಟಕ, ರಾಜಕೀಯ ಸಂಚಲನ ಹಾಗೂ ಪಾಲಿಕೆಯ ಕಾರ್ಯಾಚರಣೆಯ ಸಂಪೂರ್ಣ ವರದಿ ಇಲ್ಲಿದೆ.
Sparking intense political debate and administrative tension, an unauthorized bust of former Chief Minister Siddaramaiah was installed overnight near the High Court Cross in Kalaburagi without any official permission.
The sudden appearance of the statue created a major stir, especially as Chief Minister D.K. Shivakumar was scheduled to travel through the exact same route towards Afzalpur for the Kalyan Karnataka Utsav celebrations.
Earlier attempts had also been made to name the location as 'Siddaramaiah Circle' through unauthorized banners. Following high-level security concerns and administrative scrutiny, Kalaburagi City Corporation and district authorities swiftly stepped in and removed the unauthorized statue.
Watch TV5 Kannada for continuous political updates, exclusive ground reports, and comprehensive regional news coverage across Karnataka.
#Kalaburagi #Siddaramaiah #DKShivakumar #KalaburagiNews #UnauthorizedStatue #KarnatakaPolitics #CorporationAction #BreakingNewsKannada #tv5kannada #kannadanews #tv5kannadalive #tv5karnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
► SUBSCRIBE US 👉 https://googl/KJgCV9
▬▬▬▬ ▬▬▬▬ ▬▬▬▬ ▬▬▬▬ ▬▬▬▬
► TV5 KANNADA 24x7 LIVE 👉 • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ!
👉 LIKE US ON FACEBOOK: / tv5kannadatv
👉 FOLLOW US ON TWITTER: / tv5kannada
👉 FOLLOW US ON INSTAGRAM: / tv5kannada
👉 TV5 KANNADA WEBSITE : http://www.tv5kannada.com
▬▬▬▬ ▬▬▬▬ ▬▬▬▬ ▬▬▬▬ ▬▬▬▬
TOP PLAYLISTS:
👉 http://bit.ly/3Vn7pG
👉 https://bit.ly/OGhIHB
👉 https://bit.ly/49qFZO
▬▬▬▬ ▬▬▬▬ ▬▬▬▬ ▬▬▬▬ ▬▬▬▬