Перейти к содержимому

Priyank Kharge Reaction: ಮೇಲ್ಮನೆ ಸೋಲಿಗೆ ತಲೆಬಾಗ್ತೀವಿ, ವಿಜಯೇಂದ್ರ ಸವಾಲಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು!

TV5 Kannada

0:00 / 0:00

Priyank Kharge Reaction: ಮೇಲ್ಮನೆ ಸೋಲಿಗೆ ತಲೆಬಾಗ್ತೀವಿ, ವಿಜಯೇಂದ್ರ ಸವಾಲಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು!

756 просмотров · 1 день назад
TV5 Kannada
2,73 млн подписчиков
756 просмотров · 1 день назад
Priyank Kharge Reaction: ಮೇಲ್ಮನೆ ಸೋಲಿಗೆ ತಲೆಬಾಗ್ತೀವಿ, ವಿಜಯೇಂದ್ರ ಸವಾಲಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು! | @tv5kannada ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶದ ಸೋಲಿಗೆ ನಾವು ತಲೆಬಾಗುತ್ತೇವೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದು, ಈ ಫಲಿತಾಂಶವು ಇ Aಕ ಚುನಾವಣೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇನ್ನುಮುಂದೆ ಪಕ್ಷದ ಸಂಘಟನೆ ಬಲವರ್ಧನೆಗೆ ಹೆಚ್ಚು ಒತ್ತು ನೀಡುವುದಾಗಿ ಹಾಗೂ ಪಕ್ಷದ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವುದಾಗಿ ಹೇಳಿದ್ದಾರೆ. ಇದೇ ವೇಳೆ, ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಟೀಕೆಗಳಿಗೆ ತೀಕ್ಷ್ಣವಾಗಿ ತಿರುಗೇಟು ನೀಡಿರುವ ಅವರು, ಬಿಜೆಪಿಯಲ್ಲಿ ಶೀಘ್ರದಲ್ಲೇ ದೊಡ್ಡ ಬದಲಾವಣೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಒಂದು ತಿಂಗಳಾದ್ಮೇಲೆ ವಿಜಯೇಂದ್ರಗೆ ಅವರ ಸ್ಥಾನದಲ್ಲೇ ಜಾಗ ಇರುವುದಿಲ್ಲ ಎಂದು ಸವಾಲು ಹಾಕಿರುವುದು ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. Karnataka Minister Priyank Kharge has stated that the ruling Congress party humbly accepts the defeat in the recent Karnataka Legislative Council elections while asserting that this result will not impact other future elections. Speaking to the media in Bengaluru, Kharge emphasized that the party will now focus strongly on organizational strengthening and boosting grassroots support. Responding sharply to criticism from BJP leader B.Y. Vijayendra, Kharge threw an open challenge, claiming that major changes are soon going to take place within the BJP itself. Watch this exclusive report on TV5 Kannada covering Priyank Kharge's reaction to the MLC poll results and his direct counter-challenge to Vijayendra. #PriyankKharge #BYVijayendra #KarnatakaPolitics #MLCElectionResults #CongressVsBJP #tv5kannada #kannadanews #tv5kannadalive #tv5karnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► SUBSCRIBE US 👉 https://googl/KJgCV9 ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► TV5 KANNADA 24x7 LIVE 👉    • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...   ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ! 👉 LIKE US ON FACEBOOK:   / tv5kannadatv   👉 FOLLOW US ON TWITTER:   / tv5kannada   👉 FOLLOW US ON INSTAGRAM:   / tv5kannada   👉 TV5 KANNADA WEBSITE : http://www.tv5kannada.com ▬▬▬▬ ▬▬▬▬ ▬▬▬▬ ▬▬▬▬ ▬▬▬▬ TOP PLAYLISTS: 👉 http://bit.ly/3Vn7pG 👉 https://bit.ly/OGhIHB 👉 https://bit.ly/49qFZO ▬▬▬▬ ▬▬▬▬ ▬▬▬▬ ▬▬▬▬ ▬▬▬▬