ಭಾರತ್ ಮಂಟಪದಲ್ಲಿ Modi-Putin-Xi Jinping ತ್ರಿಮೂರ್ತಿಗಳ ಸಮಾಗಮ | BRICS Summit | Suvarna Party Rounds
Asianet Suvarna News
0:00 / 0:00
ಭಾರತ್ ಮಂಟಪದಲ್ಲಿ Modi-Putin-Xi Jinping ತ್ರಿಮೂರ್ತಿಗಳ ಸಮಾಗಮ | BRICS Summit | Suvarna Party Rounds
14 261 просмотр · 7 часов назад
Asianet Suvarna News
5,65 млн подписчиков
14 261 просмотр · 7 часов назад
ದೆಹಲಿಯ ಭಾರತ್ ಮಂಟಪದಲ್ಲಿ 2026ರ ಬ್ರಿಕ್ಸ್ (BRICS) ಶೃಂಗಸಭೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಪಾಶ್ಚಿಮಾತ್ಯ ದೇಶಗಳಿಗೆ ಪ್ರಬಲ ಸಂದೇಶ ರವಾನಿಸಿದ್ದಾರೆ. 7 ವರ್ಷಗಳ ಬಳಿಕ ಭಾರತಕ್ಕೆ ಬಂದಿರುವ ಕ್ಸಿ ಜಿನ್‌ಪಿಂಗ್ ಜೊತೆ ಮೋದಿ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದು, ಗಲ್ವಾನ್ ಸಂಘರ್ಷದ ಬಳಿಕ ಮುರಿದುಬಿದ್ದಿದ್ದ ಗಡಿ ಹಾಗೂ ವ್ಯಾಪಾರ ಸಂಬಂಧಗಳು ಮರುಸ್ಥಾಪನೆಯಾಗುವ ಮುನ್ಸೂಚನೆ ಸಿಕ್ಕಿದೆ.
ಸುವರ್ಣ ನ್ಯೂಸ್‌ನಲ್ಲಿ ರಾಜಕೀಯ ರಂಗದ ಕ್ಷಣಕ್ಷಣದ ಮಾಹಿತಿ! ಪಕ್ಷಗಳ ಸುತ್ತಾಟ, ನೇರ ಪ್ರಸಾರ, ಮತ್ತು ಚರ್ಚೆಗಳೊಂದಿಗೆ ಇಂದಿನ ರಾಜಕೀಯ ವಿದ್ಯಮಾನಗಳನ್ನರಿಯಿರಿ. ನಿಖರ ಮತ್ತು ವಿಶ್ವಾಸಾರ್ಹ ಸುದ್ದಿಗಳನ್ನು ಪಡೆಯಲು ಸುವರ್ಣ ನ್ಯೂಸ್ ಪಾರ್ಟಿ ರೌಂಡ್ಸ್ ವೀಕ್ಷಿಸಿ.
Suvarna Party Rounds | Ajit Hanamakkanavar | Prashant Natu | Asianet Suvarna News | Suvarna News | Kannada News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates
Suvarna News Live: https://youtube.com/live/F1m0ciwMs8c
#KarnatakaPolitics #PartyRounds #AjitHanamakkanavar #KarnatakaNews #SuvarnaNews #KannadaNews #KarnatakaNews #AsianetSuvarnaNews #karnataka #news #politics
Download the Asianet News App now! Available on Android & iOS
👉 Android:
https://play.google.com/store/apps/de...
👉 iOS:
https://apps.apple.com/in/app/asianet...
Like and Subscribe:
WhatsApp ► https://whatsapp.com/channel/0029Va9C...
YouTube ► / @asianetsuvarnanews
Website ► https://kannada.asianetnews.com/
Facebook ► / suvarnanews
Twitter ► / asianetnewssn
Instagram ► / asianetsuvarnanews