Chikkaballapur Teachers Notice | 7ನೇ ತರಗತಿ ಮಕ್ಕಳ ಕಲಿಕಾ ಪ್ರಗತಿ ಕುಸಿತ? 182 ಶಿಕ್ಷಕರಿಗೆ ನೋಟೀಸ್
Asianet Suvarna News
0:00 / 0:00
Chikkaballapur Teachers Notice | 7ನೇ ತರಗತಿ ಮಕ್ಕಳ ಕಲಿಕಾ ಪ್ರಗತಿ ಕುಸಿತ? 182 ಶಿಕ್ಷಕರಿಗೆ ನೋಟೀಸ್
84 285 просмотров · 4 дня назад
Asianet Suvarna News
5,65 млн подписчиков
84 285 просмотров · 4 дня назад
ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 7ನೇ ತರಗತಿ ಮಕ್ಕಳ ಕನಿಷ್ಠ ಕಲಿಕಾಂಶಗಳ ಕುರಿತು ಪರೀಕ್ಷೆ ನಡೆಸಲಾಗಿದ್ದು, ಒಟ್ಟು 1,208 ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು BEO ಸುಕನ್ಯಾ ತಿಳಿಸಿದ್ದಾರೆ. ಕನ್ನಡ ಹಾಗೂ ಗಣಿತ ವಿಷಯಗಳಲ್ಲಿ ನಡೆಸಿದ ಪರೀಕ್ಷೆಯಲ್ಲಿ 374 ಮಕ್ಕಳಲ್ಲಿ ನಿರೀಕ್ಷಿತ ಮಟ್ಟದ ಕಲಿಕಾ ಪ್ರಗತಿ ಕಂಡುಬಂದಿಲ್ಲ ಎಂದು ಅವರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ 182 ಶಿಕ್ಷಕರಿಗೆ ನೋಟೀಸ್ ನೀಡಲಾಗಿದೆ. ಶಾಸಕರ ಸೂಚನೆಯಂತೆ ಪರೀಕ್ಷೆ ನಡೆಸಲಾಗಿತ್ತು ಎಂದು BEO ಸ್ಪಷ್ಟಪಡಿಸಿದ್ದಾರೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#Chikkaballapur #EducationNews #KarnatakaEducation #TeachersNotice #StudentLearning #BEO #SchoolEducation #Class7 #KarnatakaNews #EducationNewsKarnataka
#suvarnanews #kannadanews #asianetsuvarnanews #kannadaprabha #karnatakanews #karnataka #news
Download the Asianet News App now! Available on Android & iOS
👉 Android:
https://play.google.com/store/apps/de...
👉 iOS:
https://apps.apple.com/in/app/asianet...
WhatsApp ► https://whatsapp.com/channel/0029Va9C...
YouTube ► / @asianetsuvarnanews
Website ► https://kannada.asianetnews.com/
Facebook ► / suvarnanews
Twitter ► / asianetnewssn
Instagram ► / asianetsuvarnanews