ಪಂಢರಾಪುರವೆಂಬ | ಹಾರ್ಮೋನಿಯಂ ಸ್ವರ Pandhara puravemba | Harmonium Swara | #purandaradasaru | #panchupb
Panchakshari pb
0:00 / 0:00
ಪಂಢರಾಪುರವೆಂಬ | ಹಾರ್ಮೋನಿಯಂ ಸ್ವರ Pandhara puravemba | Harmonium Swara | #purandaradasaru | #panchupb
8 897 просмотров · 8 месяцев назад
Panchakshari pb
84,8 тыс. подписчиков
8 897 просмотров · 8 месяцев назад
Join this channel
ಹಾರ್ಮೋನಿಯಂ ಸ್ವರ ಬೇಕಾದಲ್ಲಿ ಈ ಲಿಂಕ್ ನ್ನು ಕ್ಲಿಕ್ ಮಾಡಿ
ಸದಸ್ಯರಾಗಿ
👇👇👇👇👇👇👇👇 👇👇👇
/ @panchaksharipb
Online Class enquiries :
panchaksharipb7@gmail.com
Followe me -ನನ್ನನ್ನು ಸಂಪರ್ಕಿಸಲು ಇಲ್ಲಿ ಕ್ಲಿಕ್ ಮಾಡಿ 👇
Instagram - / panchu_pb
Youtube - / @panchaksharipb
Facebook - / piano.pb.7
ಸಾಹಿತ್ಯ
ಪಂಢರಾಪುರವೆಂಬ ದೊಡ್ಡ ನಗರ ಅಲ್ಲಿ ವಿಠೋಬನೆಂಬ ದೊಡ್ಡ ಸಾಹುಕಾರ
ವಿಠೋಬನಿರುವದು ನದಿತೀರ ಅಲ್ಲಿ ಪಂಢರಿಭಜನೆ ವ್ಯಾಪಾರ ||ಪ.||
ತಂದೆ ನೀನೆ ತಾಯಿ ನೀನೆ ಪಾಂಡುರಂಗ ನಮ್ಮ ಬಂಧು ನೀನೆ ಬಳಗ ನೀನೆ ಪಾಂಡುರಂಗ
ಭಕ್ತರ ಪೋಷಕ ಪಾಂಡುರಂಗ ನಮ್ಮ ಮುಕ್ತಿದಾಯಕ ಪಾಂಡುರಂಗ ||೧||
ವಿಠೋಬನಿಗೆ ಪ್ರಿಯ ತುಳಸಿಹಾರ ಅಲ್ಲಿ ಭಕ್ತ ಜನರ ವ್ಯಾಪಾರ
ವಿಠೋಬನಿಗೆ ಪ್ರಿಯ ಬುಕ್ಕಿಯ ಗಂಧ ಅಲ್ಲಿ ಚಂದ್ರಭಾಗಾ ಸ್ನಾನ ಬಲು ಅಂದ ||೨||
ಶ್ರೀಹರಿ ವಿಠ್ಠಲ ಪಾಂಡುರಂಗ ಜಯ ಹರಿ ವಿಠ್ಠಲ ಪಾಂಡುರಂಗ
ವಿಠ್ಠಲ ವಿಠ್ಠಲ ಪಾಂಡುರಂಗ ನಮ್ಮ ಪುರಂದರ ವಿಠ್ಠಲ ಪಾಂಡುರಂಗ ||೩||
#panduranga #pandharpura #vitthal #devotionalsong #kannadadasarapada #kannadadevotionalsongs #bhajansong #bhaktisong