Перейти к содержимому

Mysuru Dasara 2026 Inauguration: ಮೈಸೂರಿಗೆ ಆಗಮಿಸಿದ ಸಿಎಂ ಡಿಕೆ ಶಿವಕುಮಾರ್

TV5 Kannada

0:00 / 0:00

Mysuru Dasara 2026 Inauguration: ಮೈಸೂರಿಗೆ ಆಗಮಿಸಿದ ಸಿಎಂ ಡಿಕೆ ಶಿವಕುಮಾರ್

1 239 просмотров · 9 ч назад
TV5 Kannada
2,73 млн подписчиков
1 239 просмотров · 9 ч назад
Mysuru Dasara 2026 Inauguration: ಮೈಸೂರಿಗೆ ಆಗಮಿಸಿದ ಸಿಎಂ ಡಿಕೆ ಶಿವಕುಮಾರ್ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನಾಳೆ ಸಾಂಸ್ಕೃತಿಕ ನಗರಿ ಮೈಸೂರಿನ ಅಧಿದೇವತೆ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ ದಸರಾ ಉದ್ಘಾಟನೆಗೆ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ. ಚಾಮುಂಡಿ ಬೆಟ್ಟದ ದೇವಾಲಯದ ಆವರಣದಲ್ಲಿ ಶುಚಿಕಾರ್ಯ ಹಾಗೂ ಭಕ್ತರ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು, ದೇವಾಲಯದ ಹೊರಗಡೆ ಬೃಹತ್ ವಿರಾಟ್ ವೇದಿಕೆಯನ್ನು ಅತ್ಯಂತ ಆಕರ್ಷಕವಾಗಿ ನಿರ್ಮಿಸಲಾಗಿದೆ. ನಾಳೆ ಬೆಳಿಗ್ಗೆ ನಿಗದಿತ ಶುಭ ಮುಹೂರ್ತವಾದ 11:50 ರಿಂದ 12:05 ರ ಒಳಗಿನ ಸುಂದರ ವೇಳೆಯಲ್ಲಿ, ಕೊಪ್ಪಳದ ಪ್ರಸಿದ್ಧ ಗವಿಮಠದ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಜ್ಯೋತಿ ಬೆಳಗಿಸಿ ಹಾಗೂ ಪುಷ್ಪಾರ್ಚನೆ ಮಾಡುವ ಮೂಲಕ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ನಾಡಿನ ಗಣ್ಯಾತಿಗಣ್ಯರು ಹಾಗೂ ಸಾವಿರಾರು ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸುತ್ತಿದ್ದು, ಜಿಲ್ಲಾಡಳಿತದಿಂದ ಬಿಗಿ ಭದ್ರತೆ ಹಾಗೂ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. Countdown has begun for the world-famous 'Mysuru Dasara' celebrations, with final preparations moving at a brisk pace on Chamundi Hills ahead of the grand inauguration tomorrow. Elaborate cleaning and decorative arrangements have been completed around the Sri Chamundeshwari Temple premises, including the erection of a massive dais for the inaugural ceremony. At the auspicious muhurat between 11:50 AM and 12:05 PM tomorrow, revered seer Sri Gavisiddeshwara Swamy of Koppal's Gavi Mutt will officially inaugurate the Dasara festivities by lighting the lamp and offering floral tributes to Goddess Chamundeshwari. Dignitaries, ministers, and thousands of devotees are expected to witness the grand opening, with the district administration ensuring robust security and seamless management. #MysuruDasara #ChamundiHills #GavisiddeshwaraSwamy #DasaraInauguration #MysuruNews #KarnatakaFestivals #Naadahabba #tv5kannada #kannadanews #tv5kannadalive #tv5karnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► SUBSCRIBE US 👉 https://googl/KJgCV9 ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► TV5 KANNADA 24x7 LIVE 👉    • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...   ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ! 👉 LIKE US ON FACEBOOK:   / tv5kannadatv   👉 FOLLOW US ON TWITTER:   / tv5kannada   👉 FOLLOW US ON INSTAGRAM:   / tv5kannada   👉 TV5 KANNADA WEBSITE : http://www.tv5kannada.com ▬▬▬▬ ▬▬▬▬ ▬▬▬▬ ▬▬▬▬ ▬▬▬▬ TOP PLAYLISTS: 👉 http://bit.ly/3Vn7pG 👉 https://bit.ly/OGhIHB 👉 https://bit.ly/49qFZO ▬▬▬▬ ▬▬▬▬ ▬▬▬▬ ▬▬▬▬ ▬▬▬▬