HDK Press Meet: ಸಿದ್ದರಾಮಯ್ಯ ಕ್ಲೀನ್ ಚೀಟ್, ಪ್ರಜ್ವಲ್ ವಿಡಿಯೋ ಕೇಸ್ ಬಗ್ಗೆ ಹೆಚ್‌ಡಿಕೆ ಸ್ಪೋಟಕ ಹೇಳಿಕೆ!
Asianet Suvarna News
0:00 / 0:00
HDK Press Meet: ಸಿದ್ದರಾಮಯ್ಯ ಕ್ಲೀನ್ ಚೀಟ್, ಪ್ರಜ್ವಲ್ ವಿಡಿಯೋ ಕೇಸ್ ಬಗ್ಗೆ ಹೆಚ್‌ಡಿಕೆ ಸ್ಪೋಟಕ ಹೇಳಿಕೆ!
1 456 просмотров · 6 ч назад
Asianet Suvarna News
5,67 млн подписчиков
1 456 просмотров · 6 ч назад
ಬೆಂಗಳೂರಿನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸ್ಟಿಂಗ್ ವಿಡಿಯೋ ಹಾಗೂ ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಕಮಿಷನರ್ ಹೇಳಿಕೆಗೆ ಖಾರವಾಗಿ ಪ್ರತ್ಯುತ್ತರ ನೀಡಿದ್ದಾರೆ. 2011ರ ಘಟನೆಗೆ 2023ರಲ್ಲಿ ಚಿತ್ರೀಕರಣ ಮಾಡಲಾದ ವಿಡಿಯೋವನ್ನು ಇಟ್ಟುಕೊಂಡು ಸಿದ್ದರಾಮಯ್ಯನವರಿಗೆ ಕ್ಲೀನ್ ಶೀಟ್ ನೀಡಲು ಸರ್ಕಾರ ಯತ್ನಿಸುತ್ತಿದೆ ಎಂದು ಆಪಾದಿಸಿದ ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರಾದ ಡಿ.ಕೆ. ಶಿವಕುಮಾರ್ ಮತ್ತು ಪ್ರಿಯಾಂಕ್ ಖರ್ಗೆ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸುಪ್ರೀಂ ಕೋರ್ಟ್ ನ ತನಿಖಾ ಮಾರ್ಗದರ್ಶಿ ಸೂತ್ರಗಳನ್ನು ಗಾಳಿಗೆ ತೂರಿ ಅಧಿಕಾರಿಗಳು ಕಾರ್ಯಾಚರಿಸುತ್ತಿದ್ದಾರೆ ಎಂದಿರುವ HDK, ಈ ಪ್ರಕರಣದಲ್ಲಿ ತನಿಖೆಯ ಸತ್ಯಾಸತ್ಯತೆಯನ್ನು ಪ್ರಶ್ನಿಸಿದ್ದಾರೆ.
Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | Kannada News | ಏಷ್ಯಾನೆಟ್ ಸುವರ್ಣ ನ್ಯೂಸ್ | Vara Bhavishya | Weekly Horoscope In Kannada | Suvarna News
#HDKumaraswamy #Siddaramaiah #DKShivakumar #StingVideoCase #PrajwalRevannaCase #suvarnanews #kannadanews #news
Download the Asianet News App now! Available on Android & iOS
👉 Android:
https://play.google.com/store/apps/de...
👉 iOS:
https://apps.apple.com/in/app/asianet...
Like and Subscribe:
WhatsApp ► https://whatsapp.com/channel/0029Va9C...
YouTube ► / @asianetsuvarnanews
Website ► https://kannada.asianetnews.com/
Facebook ► / suvarnanews
Twitter ► / asianetnewssn
Instagram ► / asianetsuvarnanews