Перейти к содержимому

Sugarcane Farmers Protest: ಡೆಡ್‌ಲೈನ್ ಮುಗೀತು! ಹೆದ್ದಾರಿ ಬಂದ್ ಮಾಡಿ ಕಬ್ಬು ಬೆಳೆಗಾರರ ಉಗ್ರ ಹೋರಾಟ

Asianet Suvarna News

0:00 / 0:00

Sugarcane Farmers Protest: ಡೆಡ್‌ಲೈನ್ ಮುಗೀತು! ಹೆದ್ದಾರಿ ಬಂದ್ ಮಾಡಿ ಕಬ್ಬು ಬೆಳೆಗಾರರ ಉಗ್ರ ಹೋರಾಟ

7 900 просмотров · 6 ч назад
Asianet Suvarna News
5,67 млн подписчиков
7 900 просмотров · 6 ч назад
ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸರ್ಕಾರಕ್ಕೆ ನೀಡಿದ್ದ ಡೆಡ್‌ಲೈನ್ ಮುಗಿದ ಬೆನ್ನಲ್ಲೇ ರೈತರು ಹಲವು ಜಿಲ್ಲೆಗಳಲ್ಲಿ ಉಗ್ರ ಪ್ರತಿಭಟನೆಗೆ ಧುಮುಕಿದ್ದಾರೆ. ಕಬ್ಬಿಗೆ ಕನಿಷ್ಠ ಬೆಲೆ ನಿಗದಿಪಡಿಸದ ಹಾಗೂ ರಾಜ್ಯ ಸರ್ಕಾರದಿಂದ ಪ್ರತಿ ಟನ್‌ಗೆ 1000 ರೂಪಾಯಿ ಪ್ರೋತ್ಸಾಹ ಧನ ಘೋಷಿಸದ ಹಿನ್ನೆಲೆಯಲ್ಲಿ ಬೆಳಗಾವಿ, ಹಾವೇರಿ ಮತ್ತು ಚಿಕ್ಕೋಡಿ ಸೇರಿದಂತೆ ವಿವಿಧ ಭಾಗಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳನ್ನು ತಡೆದು ರೈತರು ಆಕ್ರೋಶ ಹೊರಹಾಕಿದ್ದಾರೆ #SugarcaneFarmersProtest #KarnatakaNews #RudrappaLamani #DKShivakumar #HighwayBlockade #FarmerAgitation #BelagaviProtest #HaveriNews #AsianetSuvarnaNews Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://youtube.com/live/F1m0ciwMs8c #breakingnews #suvarnanews #kannadanews #asianetsuvarnanews #kannadapabha #karnataka #news #politics Download the Asianet News App now! Available on Android & iOS 👉 Android: https://play.google.com/store/apps/de... 👉 iOS: https://apps.apple.com/in/app/asianet... Like and Subscribe: WhatsApp ► https://whatsapp.com/channel/0029Va9C... YouTube ►    / @asianetsuvarnanews   Website ► https://kannada.asianetnews.com/ Facebook ►   / suvarnanews   Twitter ►   / asianetnewssn   Instagram ►   / asianetsuvarnanews   ರಾಜ್ಯದಲ್ಲಿ ಕಬ್ಬು ಬೆಳೆಗಾರರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರಕ್ಕೆ ನೀಡಿದ್ದ ಗಡುವು ಮುಗಿದಿದ್ದು, ತಕ್ಷಣವೇ ಕಬ್ಬಿನ ಬೆಲೆ ನಿಗದಿಪಡಿಸಬೇಕೆಂದು ರೈತರು ಆಗ್ರಹಿಸಿದ್ದಾರೆ. ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಅವರ ನಿವಾಸದ ಮುಂದೆ ನೂರಾರು ರೈತರು ಟ್ರ್ಯಾಕ್ಟರ್‌ಗಳನ್ನು ನಿಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.