Перейти к содержимому

Karnataka Congress Government|ಯಾರೂ ಸೋಲ್ತೀವಿ ಅಂತ ಚುನಾವಣೆ ಮಾಡಲ್ಲ: ಶಾಸಕ ಬಸವರಾಜ್ ಶಿವಗಂಗಾ ಸ್ಪಷ್ಟನೆ

Asianet Suvarna News

0:00 / 0:00

Karnataka Congress Government|ಯಾರೂ ಸೋಲ್ತೀವಿ ಅಂತ ಚುನಾವಣೆ ಮಾಡಲ್ಲ: ಶಾಸಕ ಬಸವರಾಜ್ ಶಿವಗಂಗಾ ಸ್ಪಷ್ಟನೆ

3 131 просмотр · 3 часа назад
Asianet Suvarna News
5,66 млн подписчиков
3 131 просмотр · 3 часа назад
ಸಿಎಲ್‌ಪಿ ಸಭೆಯಲ್ಲಿ ಮುಂದಿನ ಚುನಾವಣೆಯಲ್ಲಿ ಅರ್ಧದಷ್ಟು ಕಾಂಗ್ರೆಸ್ ಶಾಸಕರು ಸೋಲುತ್ತಾರೆ ಎಂದು ಹೇಳಲಾಗಿದೆ ಎಂಬ ಚರ್ಚೆಗೆ ದಾವಣಗೆರೆಯಲ್ಲಿ ಶಾಸಕ ಬಸವರಾಜ್ ವಿ ಶಿವಗಂಗಾ ಸ್ಪಷ್ಟನೆ ನೀಡಿದ್ದಾರೆ. ಸಭೆಯಲ್ಲಿ ಯಾರೂ ಕೂಡ ಇಂತಿಷ್ಟು ಜನ ಸೋಲುತ್ತಾರೆ ಎಂದು ಹೇಳಿಲ್ಲ, ಚುನಾವಣೆಯಲ್ಲಿ ಸೋಲು-ಗೆಲುವು ಸಹಜ ಎಂದು ಹೇಳಿದ್ದಾರೆ. ಅಲ್ಲದೆ ಮುಂದಿನ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://youtube.com/live/F1m0ciwMs8c #BasavarajShivaganga #congress #clpmeeting #karnatakapolitics #suvarnanews #kannadanews #asianetsuvarnanews #kannadaprabha #karnatakanews #karnataka #news Download the Asianet News App now! Available on Android & iOS 👉 Android: https://play.google.com/store/apps/de... 👉 iOS: https://apps.apple.com/in/app/asianet... WhatsApp ► https://whatsapp.com/channel/0029Va9C... YouTube ►    / @asianetsuvarnanews   Website ► https://kannada.asianetnews.com/ Facebook ►   / suvarnanews   Twitter ►   / asianetnewssn   Instagram ►   / asianetsuvarnanews