ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಇಲ್ಲಿದೆ ಟಿಪ್ಟ್ | Vijay Karnataka
Vijay Karnataka | ವಿಜಯ ಕರ್ನಾಟಕ
0:00 / 0:00
ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಇಲ್ಲಿದೆ ಟಿಪ್ಟ್ | Vijay Karnataka
89 637 просмотров · 2 года назад
Vijay Karnataka | ವಿಜಯ ಕರ್ನಾಟಕ
1,81 млн подписчиков
89 637 просмотров · 2 года назад
#cholesterol #cholesterolcauses
ದೇಹದಲ್ಲಿನ ಕೊಲೆಸ್ಟ್ರಾಲ್ ಹೆಚ್ಚಳವಾಗುವುದು ಹಲವು ಹೊಸ ರೋಗಗಳ ಸಂಕೇತ ಆಗಿದೆ. ಕೊಲೆಸ್ಟ್ರಾಲ್ ಮಟ್ಟವು ವೇಗವಾಗಿ ಹೆಚ್ಚಾಗುತ್ತಾ ಇದ್ರೆ ಅದು ನಿಮ್ಮ ರಕ್ತದ ರಕ್ತನಾಳಗಳಲ್ಲಿ ಸಂಗ್ರಹ ಆಗುತ್ತದೆ. ಹೀಗಾಗಿ ದೇಹದಲ್ಲಿ ರಕ್ತ ಪೂರೈಕೆ ಸಹ ನಿಧಾನವಾಗುತ್ತದೆ. ಹಾಗಾಗಿ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಿಸುವ ಪ್ರಮುಖ ಕಾರಣವೇನು? ಎಂಬುದನ್ನು ವೈದ್ಯರಿಂದಲೇ ತಿಳಿಯೋಣ.
Our Website : https://Vijaykarnataka.com
Facebook: / vijaykarnataka
Twitter: / vijaykarnataka