Vijayapura Murder Case Updates: ವಿಜಯಪುರ ನಗರದಲ್ಲಿ ಭೀಕರ ಹತ್ಯೆ
TV5 Kannada
0:00 / 0:00
Vijayapura Murder Case Updates: ವಿಜಯಪುರ ನಗರದಲ್ಲಿ ಭೀಕರ ಹತ್ಯೆ
10 000 просмотров · 22 ч назад
TV5 Kannada
2,73 млн подписчиков
10 000 просмотров · 22 ч назад
Vijayapura Murder Case Updates: ವಿಜಯಪುರ ನಗರದಲ್ಲಿ ಭೀಕರ ಹತ್ಯೆ
ವಿಜಯಪುರ ನಗರದಲ್ಲಿ ದುಷ್ಕರ್ಮಿಗಳು ಎಸಗಿರುವ ಭೀಕರ ಕೃತ್ಯವೊಂದರಲ್ಲಿ ಕಳ್ಳತನ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಅಲ್ತಾಪ್ ಮನಗೂಳಿ ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ವಿಜಯಪುರ ನಗರದ ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅಪರಿಚಿತ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಮೃತ ಅಲ್ತಾಪ್ ಮನಗೂಳಿ ಮೇಲೆ ಹಿಂದೆ ಕಳ್ಳತನ ಹಾಗೂ ಇತರೆ ಗಂಭೀರ ಪ್ರಕರಣಗಳು ದಾಖಲಾಗಿದ್ದವು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗಾಂಧಿಚೌಕ್ ಠಾಣೆಯ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂಧ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
In a shocking crime reported from Vijayapura city, a notorious individual involved in theft and other criminal cases, identified as Altaf Managuli, was brutally murdered by unidentified miscreants.
The incident occurred within the limits of the Gandhi Chowk police station, triggering panic in the area.
Police officials rushed to the spot upon receiving information, shifted the body to a government hospital for autopsy, and launched a manhunt to nab the absconding perpetrators while registering a formal case.
#VijayapuraMurder #AltafManaguli #GandhiChowkPolice #CrimeNewsKarnataka #VijayapuraNews #NorthKarnataka #LatestNewsKannada#tv5kannada #kannadanews #tv5kannadalive #tv5karnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
► SUBSCRIBE US 👉 https://googl/KJgCV9
▬▬▬▬ ▬▬▬▬ ▬▬▬▬ ▬▬▬▬ ▬▬▬▬
► TV5 KANNADA 24x7 LIVE 👉 • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ!
👉 LIKE US ON FACEBOOK: / tv5kannadatv
👉 FOLLOW US ON TWITTER: / tv5kannada
👉 FOLLOW US ON INSTAGRAM: / tv5kannada
👉 TV5 KANNADA WEBSITE : http://www.tv5kannada.com
▬▬▬▬ ▬▬▬▬ ▬▬▬▬ ▬▬▬▬ ▬▬▬▬
TOP PLAYLISTS:
👉 http://bit.ly/3Vn7pG
👉 https://bit.ly/OGhIHB
👉 https://bit.ly/49qFZO
▬▬▬▬ ▬▬▬▬ ▬▬▬▬ ▬▬▬▬ ▬▬▬▬