Перейти к содержимому

Belur Gopalkrishna : ಕುಮಾರಸ್ವಾಮಿಗೆ ತಾಕತ್ತಿದ್ದರೆ ಪೆನ್ ಡ್ರೈವ್ ಬಿಡುಗಡೆ ಮಾಡಲಿ! | HD Kumaraswamy

TV5 Kannada

0:00 / 0:00

Belur Gopalkrishna : ಕುಮಾರಸ್ವಾಮಿಗೆ ತಾಕತ್ತಿದ್ದರೆ ಪೆನ್ ಡ್ರೈವ್ ಬಿಡುಗಡೆ ಮಾಡಲಿ! | HD Kumaraswamy

1 192 просмотра · 10 часов назад
TV5 Kannada
2,73 млн подписчиков
1 192 просмотра · 10 часов назад
Belur Gopalkrishna : ಕುಮಾರಸ್ವಾಮಿಗೆ ತಾಕತ್ತಿದ್ದರೆ ಪೆನ್ ಡ್ರೈವ್ ಬಿಡುಗಡೆ ಮಾಡಲಿ! | HD Kumaraswamy | @tv5kannada ರಾಜ್ಯ ರಾಜಕೀಯದಲ್ಲಿ ಮತ್ತೆ ಸದ್ದು ಮಾಡುತ್ತಿರುವ ಪೆನ್ ಡ್ರೈವ್ ವಿಚಾರವಾಗಿ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದ್ದಾರೆ. ಕುಮಾರಸ್ವಾಮಿಗೆ ನಿಜಕ್ಕೂ ತಾಕತ್ತು ಮತ್ತು ದಮ್ಮು ಇದ್ದರೆ ಆ ಪೆನ್ ಡ್ರೈವ್ ಅನ್ನು ತಕ್ಷಣವೇ ಬಿಡುಗಡೆ ಮಾಡಲಿ ಎಂದು ಅವರು ಕಠಿಣ ಪದಗಳಲ್ಲಿ ಆಗ್ರಹಿಸಿದ್ದಾರೆ. ಸುಮ್ಮನೆ ಆರೋಪಗಳನ್ನು ಮಾಡುವುದನ್ನು ಬಿಟ್ಟು ಸಾಕ್ಷ್ಯವಿದ್ದರೆ ಬಹಿರಂಗಪಡಿಸಲಿ ಎಂದು ಶಾಸಕರು ಸವಾಲು ಹಾಕಿದ್ದು, ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. Congress MLA Belur Gopalkrishna has issued a direct challenge to Union Minister H.D. Kumaraswamy over the ongoing pen drive controversy in Karnataka politics. Challenging Kumaraswamy, Gopalkrishna stated that if he has the real guts and capability, he should release the pen drive publicly without making hollow threats. He urged the opposition leaders to present concrete evidence rather than resorting to speculative political statements, intensifying the war of words between the parties. #BelurGopalkrishna #HDKumaraswamy #PenDriveRow #KarnatakaPolitics #CongressVsJDS #KarnatakaNews #tv5kannada #kannadanews #tv5kannadalive #tv5karnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► SUBSCRIBE US 👉 https://googl/KJgCV9 ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► TV5 KANNADA 24x7 LIVE 👉    • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...   ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ! 👉 LIKE US ON FACEBOOK:   / tv5kannadatv   👉 FOLLOW US ON TWITTER:   / tv5kannada   👉 FOLLOW US ON INSTAGRAM:   / tv5kannada   👉 TV5 KANNADA WEBSITE : http://www.tv5kannada.com ▬▬▬▬ ▬▬▬▬ ▬▬▬▬ ▬▬▬▬ ▬▬▬▬ TOP PLAYLISTS: 👉 http://bit.ly/3Vn7pG 👉 https://bit.ly/OGhIHB 👉 https://bit.ly/49qFZO ▬▬▬▬ ▬▬▬▬ ▬▬▬▬ ▬▬▬▬ ▬▬▬▬