Перейти к содержимому

Siddaramaiah Meet Rahul Gandhi In Delhi | 2028ರ ಚುನಾವಣೆಗೆ ಸಿದ್ದರಾಮಯ್ಯ ಸ್ಪರ್ಧಿಸ್ತಾರಾ?! | TV5 Kannada

TV5 Kannada

0:00 / 0:00

Siddaramaiah Meet Rahul Gandhi In Delhi | 2028ರ ಚುನಾವಣೆಗೆ ಸಿದ್ದರಾಮಯ್ಯ ಸ್ಪರ್ಧಿಸ್ತಾರಾ?! | TV5 Kannada

13 836 просмотров · 1 день назад
TV5 Kannada
2,72 млн подписчиков
13 836 просмотров · 1 день назад
Siddaramaiah Meet Rahul Gandhi In Delhi | 2028ರ ಚುನಾವಣೆಗೆ ಸಿದ್ದರಾಮಯ್ಯ ಸ್ಪರ್ಧಿಸ್ತಾರಾ?!': ನವದೆಹಲಿಯಲ್ಲಿ ರಾಹುಲ್ ಗಾಂಧಿ ನೀಡಿದ ಸೀಕ್ರೆಟ್ ಕಿವಿಮಾತು! | TV5 Kannada ನವದೆಹಲಿಯಲ್ಲಿ ಎಐಸಿಸಿ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಜನಪತ್ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನಡೆಸಿದ ಭೇಟಿ ಮತ್ತು ಚರ್ಚೆ ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸುವ ಕುರಿತು ಸಿದ್ದರಾಮಯ್ಯ ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರು ಪ್ರಮುಖ ಸಲಹೆ ಹಾಗೂ ಕಿವಿಮಾತು ಹೇಳಿದ್ದಾರೆ. ನಿವೃತ್ತಿ ಕುರಿತು ಪದೇ ಪದೇ ಹೇಳಿಕೆ ನೀಡುವುದರಿಂದ ಕಾರ್ಯಕರ್ತರಲ್ಲಿ ಗೊಂದಲ ಮೂಡಿ ಪಕ್ಷಕ್ಕೆ ರಾಜಕೀಯವಾಗಿ ಹಿನ್ನಡೆಯಾಗಬಹುದು, ಹೀಗಾಗಿ ಮುಂಬರುವ ೨೦೨೮ರ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ಇಂತಹ ಹೇಳಿಕೆಗಳನ್ನು ನೀಡಬೇಡಿ ಎಂದು ರಾಹುಲ್ ಸಿದ್ದರಾಮಯ್ಯಗೆ ಸ್ಪಷ್ಟಪಡಿಸಿದ್ದಾರೆ. ಇದಕ್ಕೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ, ತಾವು ರಾಜಕೀಯ ನಿವೃತ್ತಿ ಬಗ್ಗೆ ಹೇಳಿಲ್ಲ, ಬದಲಾಗಿ ಚುನಾವಣಾ ರಾಜಕೀಯದ ಕುರಿತು ಮಾತನಾಡಿದ್ದಾಗಿ ತಿಳಿಸಿದ್ದು, ರಾಹುಲ್ ಗಾಂಧಿ ಸಲಹೆ ನಂತರ ೨೦೨೮ರ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮನಸ್ಸು ಬದಲಾಯಿಸುತ್ತಾರಾ ಎಂಬ ಚರ್ಚೆ ಶುರುವಾಗಿದೆ. A high-profile meeting took place in New Delhi between Congress leader Rahul Gandhi and senior leader Siddaramaiah at the former's Janpath residence. During the discussion, Rahul Gandhi reportedly cautioned Siddaramaiah regarding his recent public statements about stepping down from active electoral politics. Rahul Gandhi advised that making repeated remarks about retirement creates unnecessary confusion among party workers and could politically damage the party's standing ahead of future elections. Siddaramaiah clarified that he had only spoken about electoral contests and not complete retirement from active public life, prompting widespread debate on whether he will reconsider contesting the 2028 Karnataka Assembly polls based on high command guidance. Watch TV5 Kannada for continuous live coverage, exclusive high-command updates, and real-time political analysis across Karnataka. #Siddaramaiah #RahulGandhi #CongressHighCommand #KarnatakaPolitics #DelhiVisit #Elections2028 #tv5kannada #kannadanews #tv5kannadalive #tv5karnataka #BreakingNewsKannada ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► SUBSCRIBE US 👉 https://googl/KJgCV9 ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► TV5 KANNADA 24x7 LIVE 👉    • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...   ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ! 👉 LIKE US ON FACEBOOK:   / tv5kannadatv   👉 FOLLOW US ON TWITTER:   / tv5kannada   👉 FOLLOW US ON INSTAGRAM:   / tv5kannada   👉 TV5 KANNADA WEBSITE : http://www.tv5kannada.com ▬▬▬▬ ▬▬▬▬ ▬▬▬▬ ▬▬▬▬ ▬▬▬▬ TOP PLAYLISTS: 👉 http://bit.ly/3Vn7pG 👉 https://bit.ly/OGhIHB 👉 https://bit.ly/49qFZO ▬▬▬▬ ▬▬▬▬ ▬▬▬▬ ▬▬▬▬ ▬▬▬▬