
Идёт прямой эфир
Трансляции Youvio пока не открывает — они идут другим способом доставки, чем обычные видео. Записи завершённых эфиров и остальные ролики работают как всегда.
LIVE: ನಾಳೆ ಬೆಳಗ್ಗೆ ಜಂತರ್ ಮಂತರ್‌ನಲ್ಲಿ ಸಿಜೆಪಿ ರಣಕಹಳೆ! | CJP Protest Delhi | Suvarna Party Rounds Full
В эфиреСейчас смотрят: 53 · Трансляция началась 6 часов назад
Asianet Suvarna News
5,66 млн подписчиков
Сейчас смотрят: 53 · Трансляция началась 6 часов назад
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಬಿಎನ್‌ಎಸ್ ಸೆಕ್ಷನ್ 163 ಜಾರಿಗೊಳಿಸಿದ್ದು, ಮುನ್ನೆಚ್ಚರಿಕೆಯಾಗಿ 57 ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ. ಪ್ರತಿಭಟನೆಗೆ ತೆರಳುತ್ತಿದ್ದ ಕಾರ್ಯಕರ್ತರನ್ನು ಹಲವೆಡೆ ವಶಕ್ಕೆ ಪಡೆಯಲಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
#DelhiProtest #CJP #GyaneshKumar #DelhiMetro #SuvarnaNews
ಸುವರ್ಣ ನ್ಯೂಸ್‌ನಲ್ಲಿ ರಾಜಕೀಯ ರಂಗದ ಕ್ಷಣಕ್ಷಣದ ಮಾಹಿತಿ! ಪಕ್ಷಗಳ ಸುತ್ತಾಟ, ನೇರ ಪ್ರಸಾರ, ಮತ್ತು ಚರ್ಚೆಗಳೊಂದಿಗೆ ಇಂದಿನ ರಾಜಕೀಯ ವಿದ್ಯಮಾನಗಳನ್ನರಿಯಿರಿ. ನಿಖರ ಮತ್ತು ವಿಶ್ವಾಸಾರ್ಹ ಸುದ್ದಿಗಳನ್ನು ಪಡೆಯಲು ಸುವರ್ಣ ನ್ಯೂಸ್ ಪಾರ್ಟಿ ರೌಂಡ್ಸ್ ವೀಕ್ಷಿಸಿ.
Suvarna Party Rounds | Ajit Hanamakkanavar | Prashant Natu | Asianet Suvarna News | Suvarna News | Kannada News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates
Suvarna News Live: https://youtube.com/live/F1m0ciwMs8c
#KarnatakaPolitics #PartyRounds #AjitHanamakkanavar #KarnatakaNews #SuvarnaNews #KannadaNews #KarnatakaNews #AsianetSuvarnaNews #karnataka #news #politics
Download the Asianet News App now! Available on Android & iOS
👉 Android:
https://play.google.com/store/apps/de...
👉 iOS:
https://apps.apple.com/in/app/asianet...
Like and Subscribe:
WhatsApp ► https://whatsapp.com/channel/0029Va9C...
YouTube ► / @asianetsuvarnanews
Website ► https://kannada.asianetnews.com/
Facebook ► / suvarnanews
Twitter ► / asianetnewssn
Instagram ► / asianetsuvarnanews