Перейти к содержимому

Satish Jarkiholi ED Raid Protest: ಸತೀಶ್ ಜಾರಕಿಹೊಳಿ ಮೇಲೆ ED ದಾಳಿ ನಾಚಿಕೆಗೇಡು ಕೆಲಸ

TV5 Kannada

0:00 / 0:00

Satish Jarkiholi ED Raid Protest: ಸತೀಶ್ ಜಾರಕಿಹೊಳಿ ಮೇಲೆ ED ದಾಳಿ ನಾಚಿಕೆಗೇಡು ಕೆಲಸ

195 просмотров · 2 часа назад
TV5 Kannada
2,72 млн подписчиков
195 просмотров · 2 часа назад
Satish Jarkiholi ED Raid Protest: ಸತೀಶ್ ಜಾರಕಿಹೊಳಿ ಮೇಲೆ ED ದಾಳಿ ನಾಚಿಕೆಗೇಡು ಕೆಲಸ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ನಿವಾಸ ಹಾಗೂ ಆಸ್ತಿಪಾಸ್ತಿಗಳ ಮೇಲೆ ಎನ್‌ಫೋರ್ಸ್‌ಮೆಂಟ್ ಡೈರೆಕ್ಟರೇಟ್ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿರುವುದನ್ನು ಖಂಡಿಸಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನೂರಾರು ಬೆಂಬಲಿಗರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸ್ಥಳೀಯ ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಅವರ ನೇತೃತ್ವದಲ್ಲಿ ಅಥಣಿ ಪಟ್ಟಣದ ಪ್ರಮುಖ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಬೆಂಬಲಿಗರು, ಸಂಕೇಶ್ವರ-ವಿಜಯಪುರ ಮುಖ್ಯ ರಸ್ತೆಯನ್ನು ತಡೆದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರು ಸಚಿವ ಸತೀಶ ಜಾರಕಿಹೊಳಿ ಅವರ ಭಾವಚಿತ್ರ ಹಾಗೂ ಕಾಂಗ್ರೆಸ್ ಪಕ್ಷದ ಧ್ವಜಗಳನ್ನು ಕೈಯಲ್ಲಿ ಹಿಡಿದು, ನಾಯಕನಿಗೆ ಸಂಪೂರ್ಣ ನೈತಿಕ ಬೆಂಬಲ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ರಾಜಕೀಯ ದ್ವೇಷ ತೀರಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕರು, ಕೇಂದ್ರ ಸರ್ಕಾರದ ವಿರುದ್ಧ ಸತತವಾಗಿ ಘೋಷಣೆಗಳನ್ನು ಕೂಗಿದರು. ರಸ್ತೆ ತಡೆಯಿಂದಾಗಿ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. Congress party workers and hundreds of supporters staged a massive protest in Athani town of Belagavi district, strongly condemning the Enforcement Directorate (ED) raids on the premises of Karnataka PWD Minister Satish Jarkiholi. Led by local Congress leader Gajanan Mangasuli, the agitators gathered at the prominent Dr. B.R. Ambedkar Circle and blocked the key Sankeshwar-Vijayapura highway, expressing severe outrage against the central government. Carrying photos of Satish Jarkiholi and Congress flags, supporters extended their strong moral backing to the leader. Raising intense slogans against the central administration, the protesters alleged that central investigating agencies were being misused to target opposition leaders out of political vendetta. The road blockade halted traffic on the busy state corridor for a considerable duration. #SatishJarkiholi #EDRaid #BelagaviNews #AthaniProtest #CongressProtest #KarnatakaPolitics #GajananMangasuli #tv5kannada #kannadanews #tv5kannadalive #tv5karnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► SUBSCRIBE US 👉 https://googl/KJgCV9 ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► TV5 KANNADA 24x7 LIVE 👉    • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...   ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ! 👉 LIKE US ON FACEBOOK:   / tv5kannadatv   👉 FOLLOW US ON TWITTER:   / tv5kannada   👉 FOLLOW US ON INSTAGRAM:   / tv5kannada   👉 TV5 KANNADA WEBSITE : http://www.tv5kannada.com ▬▬▬▬ ▬▬▬▬ ▬▬▬▬ ▬▬▬▬ ▬▬▬▬ TOP PLAYLISTS: 👉 http://bit.ly/3Vn7pG 👉 https://bit.ly/OGhIHB 👉 https://bit.ly/49qFZO ▬▬▬▬ ▬▬▬▬ ▬▬▬▬ ▬▬▬▬ ▬▬▬▬