Перейти к содержимому

ನಾನು ಸಾಕಿದ ನಾಯಿ ನಂಗೆ ಬೊಗಳಿದ್ರೆ ಏನ್‌ ಮಾಡ್ಬೇಕು: ಶಾಸಕ Laxman Savadi | Vijay Karnataka

Vijay Karnataka | ವಿಜಯ ಕರ್ನಾಟಕ

0:00 / 0:00

ನಾನು ಸಾಕಿದ ನಾಯಿ ನಂಗೆ ಬೊಗಳಿದ್ರೆ ಏನ್‌ ಮಾಡ್ಬೇಕು: ಶಾಸಕ Laxman Savadi | Vijay Karnataka

271 104 просмотра · 1 год назад
Vijay Karnataka | ವಿಜಯ ಕರ್ನಾಟಕ
1,81 млн подписчиков
271 104 просмотра · 1 год назад
ನಾನು ಸಾಕಿದ ನಾಯಿ ನಂಗೆ ಬೊಗಳಿದ್ರೆ ಯಾಕ್‌ ಸಾಕಬೇಕು : ಲಕ್ಷ್ಮಣ್‌ ಸವದಿ ಹೀಗೆ ಅಂದಿದ್ಯಾಕೆ? | Laxman Savadi | Belagavi Winter Session | session in Belagavi #belagaviwintersession #laxmansavadi #karnatakapolitics ಕಲಾಪದಲ್ಲಿ ಕಾಂಗ್ರೆಸ್‌ ಶಾಸಕ ಲಕ್ಷ್ಮಣ್‌ ಸವದಿ ಕೇಂದ್ರ ಸರ್ಕಾರವನ್ನು ಹಾರಿ ಹೊಗಳಿದ್ದಾರೆ, ಜೊತೆಗೆ ಸಕ್ಕರೆ ಸಚಿವ ಶಿವಾನಂದ್‌ ಪಾಟೀಲ್‌ ಹೇಳಿಕೆಯನ್ನು ಪಸ್ತಾಪಿಸಿ ಮಾತನಾಡಿದ್ದಾರೆ. ವಂಚಕರು ಕಂಡು ಬಂದ್ರೆ ತಿಳಿಸಿ ನಿಮಗೆ ಬಹುಮಾನ ಕೊಡುತ್ತೇವೆ ಅವರಿಗೆ ಶಿಕ್ಷೆ ಕೊಡುತ್ತೇವೇ ಎಂದು ಹೇಳಿದ್ದರು ಇದನ್ನು ನಾನು ಒಪ್ಪಲ್ಲ ಎಂದು ಟಾಂಗ್‌ ಕೊಟ್ಟರು. ಸವದಿ ಮಾತಿಗೆ ಯತ್ನಾಳ್‌ ಕೂಡ ಧ್ವನಿಗೂಡಿಸಿದರು. ▬▬▬▬ ▬▬▬▬ ▬▬▬▬ ▬▬▬▬ ▬▬▬▬ SUBSCRIBE US ►    / @vijaykarnataka   ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ! Vijay Karnataka Website ► https://vijaykarnataka.com/ WHATSAPP CHANNEL ► https://whatsapp.com/channel/0029Va5C... FACEBOOK ►  / vijaykarnataka   INSTAGRAM ►   / vijaykarnataka   TWITTER ► https://x.com/Vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ Channel About : Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka! ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ.. ▬▬▬▬ ▬▬▬▬ ▬▬▬▬ ▬▬▬▬ ▬▬▬▬ Thank You For Watching! Do Not Forget To Like | Comment | Share