ಭತ್ತದ ಗದ್ದೆಗೆ ನುಗ್ಗಿದ ಕಾಡುಹಂದಿ: ನಾಯಿಗಳಿಂದ ತಪ್ಪಿಸಿಕೊಳ್ಳಲು ಹೋಗಿ ಬಾವಿಗೆ | Suvarna News
Asianet Suvarna News
0:00 / 0:00
ಭತ್ತದ ಗದ್ದೆಗೆ ನುಗ್ಗಿದ ಕಾಡುಹಂದಿ: ನಾಯಿಗಳಿಂದ ತಪ್ಪಿಸಿಕೊಳ್ಳಲು ಹೋಗಿ ಬಾವಿಗೆ | Suvarna News
240 565 просмотров · 1 месяц назад
Asianet Suvarna News
5,66 млн подписчиков
240 565 просмотров · 1 месяц назад
ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬರ್ಗಿ ಗ್ರಾಮದಲ್ಲಿ ಕಾಡುಹಂದಿಯೊಂದು ಭತ್ತದ ಗದ್ದೆಗೆ ನುಗ್ಗಿ ಬಳಿಕ ಬಾವಿಗೆ ಬಿದ್ದ ಘಟನೆ ನಡೆದಿದೆ.
ಕಾಡಿನಿಂದ ನಾಡಿಗೆ ಬಂದಿದ್ದ ಕಾಡುಹಂದಿ ಭತ್ತದ ಗದ್ದೆಯಲ್ಲಿ ಓಡಾಡುತ್ತಿದ್ದ ವೇಳೆ ನಾಯಿಗಳು ಅಟ್ಟಿಸಿಕೊಂಡು ಬಂದಿವೆ. ನಾಯಿಗಳಿಂದ ತಪ್ಪಿಸಿಕೊಳ್ಳಲು ಓಡುತ್ತಿದ್ದ ಸಂದರ್ಭದಲ್ಲಿ ಕಾಡುಹಂದಿ ಬಾವಿಗೆ ಬಿದ್ದಿದೆ ಎನ್ನಲಾಗಿದೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#Kumta #UttaraKannada #KumtaNews #WildBoar #WildBoarRescue #WildlifeRescue #KarnatakaWildlife #suvarnanews #kannadanews #asianetsuvarnanews #kannadaprabha #karnatakanews #karnataka #news
Download the Asianet News App now! Available on Android & iOS
👉 Android:
https://play.google.com/store/apps/de...
👉 iOS:
https://apps.apple.com/in/app/asianet...
WhatsApp ► https://whatsapp.com/channel/0029Va9C...
YouTube ► / @asianetsuvarnanews
Website ► https://kannada.asianetnews.com/
Facebook ► / suvarnanews
Twitter ► / asianetnewssn
Instagram ► / asianetsuvarnanews