ನೆನಪಿನ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಹೀಗೆ ಮಾಡಿ! | Sadhguru Kannada
Sadhguru Kannada
0:00 / 0:00
ನೆನಪಿನ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಹೀಗೆ ಮಾಡಿ! | Sadhguru Kannada
114 415 просмотров · 3 г. назад
Sadhguru Kannada
724 тыс. подписчиков
114 415 просмотров · 3 г. назад
ಅನೇಕ ಜನರು ವಿಷಯಗಳನ್ನು ನೆನಪಿಟ್ಟುಕೊಳ್ಳಲು ಏಕೆ ಕಷ್ಟಪಡುತ್ತಾರೆ ಎಂಬುದನ್ನು ವಿವರಿಸುವ ಸದ್ಗುರುಗಳು, ನಮ್ಮ ನೆನಪಿನ ಸಾಮರ್ಥ್ಯವನ್ನು ಸುಧಾರಿಸಲು ಒಂದು ಪ್ರಕ್ರಿಯೆಯನ್ನು ನೀಡುತ್ತಾರೆ.
English video: • Learn How To Improve Your Brain’s Memory &...
ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚನಲ್:
https://t.me/sadhgurukannada
ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚನಲ್:
/ sadhgurukannada
ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚನಲ್:
https://instagram.com/sadhguru_kannad...
ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
http://onelink.to/sadhguru__app
ಈಶಾ ಫೌಂಡೇಷನ್ ಕನ್ನಡ ಬ್ಲಾಗ್:
https://isha.sadhguru.org/in/kn/wisdom
ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
• ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...
ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
https://www.ishafoundation.org/ka/Ish...
ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.