ಪೇಠಶಿರೂರ ಶ್ರೀ ನಂದಿ ಹಾದಿ ಬಸವಣ್ಣ ಮೂರ್ತಿ ಪ್ರತಿಷ್ಠಾಪನೆ ಸಮಾರಂಭ 01-10-2026
SRI HARKOOD
0:00 / 0:00
ಪೇಠಶಿರೂರ ಶ್ರೀ ನಂದಿ ಹಾದಿ ಬಸವಣ್ಣ ಮೂರ್ತಿ ಪ್ರತಿಷ್ಠಾಪನೆ ಸಮಾರಂಭ 01-10-2026
2 632 просмотра · 13 дней назад
SRI HARKOOD
35 тыс. подписчиков
2 632 просмотра · 13 дней назад
ಕಾಳಗಿ ತಾಲೂಕಿನ ಪೇಠಶಿರೂರ ಗ್ರಾಮದಲ್ಲಿ ಹಾರಕೂಡದ ಪೂಜ್ಯ ಶ್ರೀ ಡಾ. ಚನ್ನವೀರ ಶಿವಾಚಾರ್ಯರ ಪಾವನ ಸನಿಧ್ಯದಲ್ಲಿ ಶ್ರೀ ನಂದಿ ಹಾದಿ ಬಸವಣ್ಣ ಮೂರ್ತಿ ಪ್ರತಿಷ್ಠಾಪನೆ ಸಮಾರಂಭ ಜರುಗಿತು.
ಪೂಜ್ಯ ಅಭಿನವ ಸಿದ್ದಲಿಂಗ ಶ್ರೀಗಳು ಉಪಸ್ಥಿತರಿದ್ದರು.
ಸಮಾರಂಭಕ್ಕೂ ಮೊದಲು ಅಲಂಕೃತ ಸಾರೋಟಿನಲ್ಲಿ ಹಾರಕೂಡ ಶ್ರೀಗಳ ಅದ್ದೂರಿ ಮೆರವಣಿಗೆ ಜರುಗಿತು.