Перейти к содержимому

ವಕೀಲರ ಮೇಲಿನ ಹತ್ಯೆ ಖಂಡಿಸಿ ತುಮಕೂರು ಜಿಲ್ಲಾ ವಕೀಲರ ಸಂಘದಿಂದ ಬೃಹತ್ ಪ್ರತಿಭಟನೆ

Pragna Sarathi

0:00 / 0:00

ವಕೀಲರ ಮೇಲಿನ ಹತ್ಯೆ ಖಂಡಿಸಿ ತುಮಕೂರು ಜಿಲ್ಲಾ ವಕೀಲರ ಸಂಘದಿಂದ ಬೃಹತ್ ಪ್ರತಿಭಟನೆ

199 просмотров · 3 дн. назад
Pragna Sarathi
95 подписчиков
199 просмотров · 3 дн. назад
ತುಮಕೂರು: ಹೆಚ್ಚುತ್ತಿರುವ ವಕೀಲರ ಮೇಲಿನ ಹಲ್ಲೆ ಪ್ರಕರಣಗಳನ್ನು ತಡೆಯಬೇಕು. ರಾಜ್ಯದಲ್ಲಿ ವಕೀಲರ ಸುರಕ್ಷತೆ ಮತ್ತು ವಕೀಲರ ರಕ್ಷಣಾ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ಬಲಪಡಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಹೆಚ್.ಕೆಂಪರಾಜಯ್ಯನವರ ನೇತೃತ್ವದಲ್ಲಿ ಮಂಗಳವಾರ ನಗರದಲ್ಲಿ ವಕೀಲರು ಬೃಹತ್ ಪ್ರತಿಭಟನೆ ನಡೆಸಿದರು. ನ್ಯಾಯಾಲಯ ಆವರಣದ ವಕೀಲರ ಸಂಘದ ಆವರಣದಲ್ಲಿ ಪ್ರತಿಭಟನೆ ನಡೆಸಿದ ವಕೀಲರು ನಂತರ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆಯಲ್ಲಿ ಆಗಮಿಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಿಗೆ ಮನವಿಪತ್ರ ಸಲ್ಲಿಸಿದರು. #ಪ್ರಜ್ಞಾಸಾರಥಿ #Pragnasarathi #pragna sarathi Tumkur lawyer Association ತುಮಕೂರು ಲಾಯರ್ ಅಸೋಸಿಯೇಷನ್