Перейти к содержимому

ದರ್ಶನ್ ಗೆ ಪದೇ ಪದೇ ಹಿನ್ನಡೆ ಯಾಕೆ? ಕೋರ್ಟ್ ವಿಚಾರದಲ್ಲಿ ತಪ್ಪು ಮಾಡಿದ್ರಾ | Darshan Case Updates | Pradosh

Asianet Suvarna News

0:00 / 0:00

ದರ್ಶನ್ ಗೆ ಪದೇ ಪದೇ ಹಿನ್ನಡೆ ಯಾಕೆ? ಕೋರ್ಟ್ ವಿಚಾರದಲ್ಲಿ ತಪ್ಪು ಮಾಡಿದ್ರಾ | Darshan Case Updates | Pradosh

2 606 просмотров · 7 ч назад
Asianet Suvarna News
5,66 млн подписчиков
2 606 просмотров · 7 ч назад
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗುವುದನ್ನು ತಡೆಯಲು ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಮಾಫಿ ಸಾಕ್ಷಿ ಯಾರಾಗಬೇಕೆಂದು ನಿರ್ಧರಿಸುವ ಅಥವಾ ಪ್ರಶ್ನಿಸುವ ಅಧಿಕಾರ ಆರೋಪಿಗಳಿಗೆ ಇಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಸೆಷನ್ಸ್ ಹಾಗೂ ಹೈಕೋರ್ಟ್ ಬಳಿಕ ಇದೀಗ ಸುಪ್ರೀಂ ಕೋರ್ಟ್‌ನಲ್ಲೂ ಅರ್ಜಿ ವಜಾಗೊಂಡಿರುವುದು ದರ್ಶನ್‌ಗೆ ಮತ್ತೊಂದು ಹಿನ್ನಡೆಯಾಗಿದೆ. #Darshan #Vijayalakshmi #Pradosh #RenukaswamyCase #SuvarnaNews Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://youtube.com/live/F1m0ciwMs8c #suvarnanews #kannadanews #asianetsuvarnanews #karnatakapolitics Download the Asianet News App now! Available on Android & iOS 👉 Android: https://play.google.com/store/apps/de... 👉 iOS: https://apps.apple.com/in/app/asianet... Like and Subscribe: WhatsApp ► https://whatsapp.com/channel/0029Va9C... YouTube ►    / @asianetsuvarnanews   Website ► https://kannada.asianetnews.com/ Facebook ►   / suvarnanews   Twitter ►   / asianetnewssn   Instagram ►   / asianetsuvarnanews