Zameer Ahmed On Siddaramaiah Sting: ಸ್ಟಿಂಗ್ ಆಪರೇಷನ್ ವಿವಾದಕ್ಕೆ ಜಮೀರ್ ಎಂಟ್ರಿ… ಡಿಕೆಶಿ ಪರ ಬ್ಯಾಟಿಂಗ್!
TV5 Kannada
0:00 / 0:00
Zameer Ahmed On Siddaramaiah Sting: ಸ್ಟಿಂಗ್ ಆಪರೇಷನ್ ವಿವಾದಕ್ಕೆ ಜಮೀರ್ ಎಂಟ್ರಿ… ಡಿಕೆಶಿ ಪರ ಬ್ಯಾಟಿಂಗ್!
7 807 просмотров · 15 ч назад
TV5 Kannada
2,74 млн подписчиков
7 807 просмотров · 15 ч назад
Zameer Ahmed On Siddaramaiah Sting: ಸ್ಟಿಂಗ್ ಆಪರೇಷನ್ ವಿವಾದಕ್ಕೆ ಜಮೀರ್ ಎಂಟ್ರಿ… ಡಿಕೆಶಿ ಪರ ಬ್ಯಾಟಿಂಗ್! | tv5kannada
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದಿರುವ ನಕಲಿ ಸ್ಟಿಂಗ್ ಆಪರೇಷನ್ ಹಾಗೂ ವೀಡಿಯೊ ವಿವಾದಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ತೀವ್ರವಾಗಿ ಆಕ್ರೋಶ ಹೊರಹಾಕಿದ್ದಾರೆ.ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿದ್ದನ್ನು ಹಾಗೂ ಸಿದ್ದರಾಮಯ್ಯ ಅವರ ಆಡಳಿತವನ್ನು ಸಹಿಸಿಕೊಳ್ಳಲಾಗದ ಕೆಲವರು, ಇಬ್ಬರು ನಾಯಕರ ನಡುವೆ ಭಿನ್ನಾಭಿಪ್ರಾಯ ಮೂಡಿಸಲು ಇಂತಹ ಅಗ್ಗದ ಕುತಂತ್ರಕ್ಕೆ ಕೈಹಾಕಿದ್ದಾರೆ ಎಂದು ಜಮೀರ್ ವಾಗ್ದಾಳಿ ನಡೆಸಿದ್ದಾರೆ.
ಸ್ಟಿಂಗ್ ಕಾರ್ಯಾಚರಣೆ ನಡೆಸಿದ ರಾಕೇಶ್ ಶೆಟ್ಟಿ ಅವರೇ ಈ ವೀಡಿಯೊದಲ್ಲಿ ಯಾವುದೇ ಸತ್ಯಾಂಶವಿಲ್ಲ ಹಾಗೂ ಇದು ಬ್ಲ್ಯಾಕ್ಮೇಲರ್ಗಳ ಕೃತ್ಯವೆಂದು ಸ್ಪಷ್ಟಪಡಿಸಿದ್ದಾರೆ ಎಂದು ಸಚಿವರು ಉಲ್ಲೇಖಿಸಿದ್ದಾರೆ.
ಪಕ್ಷಕ್ಕೆ ಹಾಗೂ ನಾಯಕತ್ವಕ್ಕೆ ಮುಜುಗರ ತಂದೊಡ್ಡಿದ ಆರೋಪದ ಹಿನ್ನೆಲೆಯಲ್ಲಿ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಕೃಪಾ ಆಳ್ವ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಜಮೀರ್ ಅಹಮ್ಮದ್ ಮಾಹಿತಿ ನೀಡಿದ್ದಾರೆ.
Minister Zameer Ahmed Khan launched a scathing attack on political opponents over the alleged fabricated sting operation video targeting Chief Minister Siddaramaiah.
Zameer claimed that frustrated elements who are unable to digest D.K. Shivakumar's growth and his smooth working relationship with Siddaramaiah are deliberately trying to create a rift between the two top leaders.
Quoting media figure Rakesh Shetty's clarification, the minister emphasized that the so-called sting held no truth and was a ploy by blackmailers aimed at defaming the state leadership.
He further confirmed that former KPCC General Secretary Kripa Alva was suspended from the Congress party for her alleged role in anti-party activities connected to the controversy.
#zameerahmedkhan #siddaramaiah #dkshivakumar #kripaalva #rakeshshetty #stingoperation #karnatakapolitics #kpcc #tv5kannada #kannadanews #tv5kannadalive #tv5karnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
► SUBSCRIBE US 👉 https://googl/KJgCV9
▬▬▬▬ ▬▬▬▬ ▬▬▬▬ ▬▬▬▬ ▬▬▬▬
► TV5 KANNADA 24x7 LIVE 👉 • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ!
👉 LIKE US ON FACEBOOK: / tv5kannadatv
👉 FOLLOW US ON TWITTER: / tv5kannada
👉 FOLLOW US ON INSTAGRAM: / tv5kannada
👉 TV5 KANNADA WEBSITE : http://www.tv5kannada.com
▬▬▬▬ ▬▬▬▬ ▬▬▬▬ ▬▬▬▬ ▬▬▬▬
TOP PLAYLISTS:
👉 http://bit.ly/3Vn7pG
👉 https://bit.ly/OGhIHB
👉 https://bit.ly/49qFZO
▬▬▬▬ ▬▬▬▬ ▬▬▬▬ ▬▬▬▬ ▬▬▬▬