Перейти к содержимому

500 ಕೋಟಿ ರೂ. ಜೀವನಾಂಶದ ಬೇಡಿಕೆಗೆ Supreme Court ಗರಂ! ಮಹಿಳಾ ಕಾನೂನುಗಳ ಬಗ್ಗೆ ಮಹತ್ವದ ಹೇಳಿಕೆ!

Vijay Karnataka | ವಿಜಯ ಕರ್ನಾಟಕ

0:00 / 0:00

500 ಕೋಟಿ ರೂ. ಜೀವನಾಂಶದ ಬೇಡಿಕೆಗೆ Supreme Court ಗರಂ! ಮಹಿಳಾ ಕಾನೂನುಗಳ ಬಗ್ಗೆ ಮಹತ್ವದ ಹೇಳಿಕೆ!

41 968 просмотров · 1 год назад
Vijay Karnataka | ವಿಜಯ ಕರ್ನಾಟಕ
1,81 млн подписчиков
41 968 просмотров · 1 год назад
500 ಕೋಟಿ ರೂ. ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ದ ಮಹಿಳೆ! ಸುಪ್ರೀಂ ಕೋರ್ಟ್‌ ಗರಂ, ಮಹಿಳಾ ಕಾನೂನುಗಳ ಬಗ್ಗೆ ಬಿಗ್‌ ಹೇಳಿಕೆ! | Supreme Court | Strict laws | laws for women's welfare #womenwelfare #supremecourt #strictlaw ಇತ್ತೀಚೆಗೆ ವರದಕ್ಷಿಣೆ ಕಿರುಕುಳ ಹಾಗೂ ವಿಚ್ಛೇದನ ಜೀವನಾಂಶದ ಕಾನೂನು ದುರ್ಬಳಕೆಯಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಅತುಲ್‌ ಸುಭಾಷ್‌ ಪ್ರಕರಣದ ಬಳಿಕ ಈ ಬಗ್ಗೆ ದೇಶದಲ್ಲಿ ವ್ಯಾಪಕ ಅಭಿಯಾನ ಕೂಡ ನಡೆಯುತ್ತಿದೆ. ಇದರ ನಡುವೆ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶವನ್ನು ನೀಡಿದ್ದು, ಮಹಿಳೆಯರ ಪರ ಇರುವ ಕಾನೂನುಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದವರಿಗೆ ಚಾಟಿ ಬೀಸಿದೆ. ಮಹಿಳೆಯರ ಕಲ್ಯಾಣಕ್ಕಾಗಿ ತರಲಾದ ಕಟ್ಟುನಿಟ್ಟಿನ ಕಾನೂನುಗಳು ಪತಿಯನ್ನು ಶಿಕ್ಷಿಸುವ, ಬೆದರಿಕೆ ಹಾಕುವ, ಡಾಮಿನೇಟ್‌ ಮಾಡುವ, ಸುಲಿಗೆ ಮಾಡುವ ಸಾಧನಗಳಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದ್ದು, ಅದಲ್ಲದೇ ಭಾರೀ ಜೀವನಾಂಶ ಕೇಳಿದವರಿಗೂ ಬುದ್ಧಿ ಮಾತು ಹೇಳಿದೆ. ▬▬▬▬ ▬▬▬▬ ▬▬▬▬ ▬▬▬▬ ▬▬▬▬ SUBSCRIBE US ►    / @vijaykarnataka   ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ! Vijay Karnataka Website ► https://vijaykarnataka.com/ WHATSAPP CHANNEL ► https://whatsapp.com/channel/0029Va5C... FACEBOOK ►  / vijaykarnataka   INSTAGRAM ►   / vijaykarnataka   TWITTER ► https://x.com/Vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ Channel About : Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka! ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ.. ▬▬▬▬ ▬▬▬▬ ▬▬▬▬ ▬▬▬▬ ▬▬▬▬ Thank You For Watching! Do Not Forget To Like | Comment | Share