Перейти к содержимому

Zameer Ahmed Khan vs HDK : ಕುಮಾರಸ್ವಾಮಿಯವ್ರೇ ಸ್ಟಿಂಗ್ ಮಾಡಿಸಿದ್ದಾರೆ! ಜಮೀರ್ ಸಿಡಿಸಿದ​ ಬಿಗ್​ ಬಾಂಬ್​

TV5 Kannada

0:00 / 0:00

Zameer Ahmed Khan vs HDK : ಕುಮಾರಸ್ವಾಮಿಯವ್ರೇ ಸ್ಟಿಂಗ್ ಮಾಡಿಸಿದ್ದಾರೆ! ಜಮೀರ್ ಸಿಡಿಸಿದ​ ಬಿಗ್​ ಬಾಂಬ್​

4 123 просмотра · 9 часов назад
TV5 Kannada
2,73 млн подписчиков
4 123 просмотра · 9 часов назад
Zameer Ahmed Khan vs HDK : ಕುಮಾರಸ್ವಾಮಿಯವ್ರೇ ಸ್ಟಿಂಗ್ ಮಾಡಿಸಿದ್ದಾರೆ! ಜಮೀರ್ ಸಿಡಿಸಿದ​ ಬಿಗ್​ ಬಾಂಬ್​ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಸ್ಟಿಂಗ್ ರಾಜಕೀಯದ ಕುರಿತು ಸಚಿವ ಜಮೀರ್ ಅಹ್ಮದ್ ಖಾನ್ ಗಂಭೀರ ಹೇಳಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಇಡೀ ಸ್ಟಿಂಗ್ ಆಪರೇಷನ್ ಹಿಂದೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಕೈವಾಡವಿರಬಹುದು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಕುಮಾರಸ್ವಾಮಿ ಅವರೇ ಈ ಸ್ಟಿಂಗ್ ಮಾಡಿಸಿರಬಹುದು ಎಂದು ನೇರವಾಗಿ ಅನುಮಾನ ವ್ಯಕ್ತಪಡಿಸಿರುವ ಜಮೀರ್ ಅಹ್ಮದ್, ಈ ಕುರಿತು ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ರಾಜ್ಯ ರಾಜಕೀಯ ವಲಯದಲ್ಲಿ ಈ ಹೇಳಿಕೆ ಈಗ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ವಿರೋಧ ಹಾಗೂ ಆಡಳಿತ ಪಕ್ಷದ ನಾಯಕರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. Amidst raging controversies surrounding the ongoing sting operation row in Karnataka, Cabinet Minister Zameer Ahmed Khan has made explosive remarks. Speaking at the Vidhana Soudha, Zameer Ahmed expressed strong suspicions against Union Minister H.D. Kumaraswamy over the sting operations. Directly pointing fingers at Kumaraswamy, the minister stated that he suspects the opposition leader might have orchestrated the sting himself. He further added that official investigations into the matter are currently underway, sending ripples across the state's political landscape. #StingPolitics #ZameerAhmedKhan #HDKumaraswamy #VidhanaSoudha #KarnatakaPolitics #tv5kannada #kannadanews #tv5kannadalive #tv5karnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► SUBSCRIBE US 👉 https://googl/KJgCV9 ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► TV5 KANNADA 24x7 LIVE 👉    • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...   ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ! 👉 LIKE US ON FACEBOOK:   / tv5kannadatv   👉 FOLLOW US ON TWITTER:   / tv5kannada   👉 FOLLOW US ON INSTAGRAM:   / tv5kannada   👉 TV5 KANNADA WEBSITE : http://www.tv5kannada.com ▬▬▬▬ ▬▬▬▬ ▬▬▬▬ ▬▬▬▬ ▬▬▬▬ TOP PLAYLISTS: 👉 http://bit.ly/3Vn7pG 👉 https://bit.ly/OGhIHB 👉 https://bit.ly/49qFZO ▬▬▬▬ ▬▬▬▬ ▬▬▬▬ ▬▬▬▬ ▬▬▬▬