Перейти к содержимому

ಶಿವ ಯಾರು? ಹಿಂದೆಂದೂ ಕೇಳಿರದ ರಹಸ್ಯಗಳು | Who is Shiva? | Sadhguru & Bibek Debroy | Sadhguru Kannada

Sadhguru Kannada

0:00 / 0:00

ಶಿವ ಯಾರು? ಹಿಂದೆಂದೂ ಕೇಳಿರದ ರಹಸ್ಯಗಳು | Who is Shiva? | Sadhguru & Bibek Debroy | Sadhguru Kannada

105 876 просмотров · 7 месяцев назад
Sadhguru Kannada
724 тыс. подписчиков
105 876 просмотров · 7 месяцев назад
ಅರ್ಥಶಾಸ್ತ್ರಜ್ಞ ಮತ್ತು ಭಾರತದ ಪ್ರಧಾನ ಮಂತ್ರಿಯ ಆರ್ಥಿಕ ಸಲಹಾ ಮಂಡಳಿಯ ಮಾಜಿ ಅಧ್ಯಕ್ಷರಾದ, ದಿವಂಗತ ಶ್ರೀ ಬಿಬೇಕ್ ದೇಬ್ರಾಯ್ ಅವರು ಜುಲೈ 2023 ರಲ್ಲಿ, ಕೊಯಂಬತ್ತೂರಿನ ಈಶ ಯೋಗ ಕೇಂದ್ರದಲ್ಲಿ ತಮ್ಮ “ಶಿವ ಪುರಾಣ” ಪುಸ್ತಕದ ಬಿಡುಗಡೆಯ ಸಂದರ್ಭದಲ್ಲಿ ನಡೆದ ಸದ್ಗುರುಗಳೊಂದಿಗಿನ ಮುಕ್ತ ಸಂವಾದದಲ್ಲಿ ಶಿವನ ಕುರಿತಾಗಿ ಇರುವ ಹಲವು ಮಿಥ್ಯೆಗಳು, ರಹಸ್ಯಗಳು ಮತ್ತು ದಂತಕಥೆಗಳನ್ನು ಅನ್ವೇಷಿಸಿದ್ದರು. #ishamahashivratri2026 English video:    • Tantra, Chakras, Kundalini & the Big Bang ...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.