Перейти к содержимому

Mysuru Dasara: ಬರಿಗಾಲಲ್ಲೇ ಚಾಮುಂಡಿ ಬೆಟ್ಟ ಹತ್ತಿ ತಾಯಿ ದರ್ಶನ ಪಡೆದ ಶೋಭಾ ಕರಂದ್ಲಾಜೆ | Shobha Karandlaje

Asianet Suvarna News

0:00 / 0:00

Mysuru Dasara: ಬರಿಗಾಲಲ್ಲೇ ಚಾಮುಂಡಿ ಬೆಟ್ಟ ಹತ್ತಿ ತಾಯಿ ದರ್ಶನ ಪಡೆದ ಶೋಭಾ ಕರಂದ್ಲಾಜೆ | Shobha Karandlaje

3 850 просмотров · 12 ч назад
Asianet Suvarna News
5,66 млн подписчиков
3 850 просмотров · 12 ч назад
ದಸರಾ ನವರಾತ್ರಿ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಬರಿಗಾಲಲ್ಲೇ ಮೆಟ್ಟಿಲು ಹತ್ತಿ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದರು. ಉಪವಾಸ ವ್ರತ ಆಚರಿಸಿ ಬೆಟ್ಟವೇರಿದ ಅವರು ರಾಜ್ಯದಲ್ಲಿ ಬರಗಾಲ ನೀಗಿ ಮಳೆಯಾಗಲಿ ಎಂದು ಪ್ರಾರ್ಥಿಸಿದರು. ಇದೇ ವೇಳೆ ಮಾವುತರು ಹಾಗೂ ಕಾವಾಡಿಗರಿಗೆ ಉಪಹಾರ ವಿತರಿಸುವ ಸಂಪ್ರದಾಯವನ್ನು ಮುಂದುವರಿಸಿದರು. #ShobhaKarandlaje #ChamundiHills #MysuruDasara #Chamundeshwari #SuvarnaNews Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://youtube.com/live/F1m0ciwMs8c #breakingnews #suvarnanews #kannadanews #asianetsuvarnanews #kannadapabha #karnataka #news #politics Download the Asianet News App now! Available on Android & iOS 👉 Android: https://play.google.com/store/apps/de... 👉 iOS: https://apps.apple.com/in/app/asianet... Like and Subscribe: WhatsApp ► https://whatsapp.com/channel/0029Va9C... YouTube ►    / @asianetsuvarnanews   Website ► https://kannada.asianetnews.com/ Facebook ►   / suvarnanews   Twitter ►   / asianetnewssn   Instagram ►   / asianetsuvarnanews